ನಕಲಿ ಆಡಿಯೋ: ರೆಡ್ಡಿ
Team Udayavani, May 19, 2018, 6:15 AM IST
ಬೆಂಗಳೂರು: “ನಕಲಿ ಆಡಿಯೋವನ್ನು ಕಾಂಗ್ರೆಸ್ ಬಿಡುಗಡೆ ಮಾಡಿದ್ದು, ಅದಕ್ಕೂ ನನಗೂ ಸಂಬಂಧವಿಲ್ಲ’ ಎಂದು ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ಫೇಸ್ ಬುಕ್ನಲ್ಲಿ ಸ್ಪಷ್ಟನೆ ನೀಡಿರುವ ಅವರು, ಸೋಲಿನ ಭೀತಿಯಿಂದ ಅನಗತ್ಯವಾಗಿ ನನ್ನ ಹೆಸರಿನ ನಕಲಿ ಆಡಿಯೋ ಬಿಡುಗಡೆ ಮಾಡಿ ನನಗೆ ಹಾಗೂ ಬಿಜೆಪಿಗೆ ಕೆಟ್ಟ ಹೆಸರು ತರುವ ಷಡ್ಯಂತ್ರ ಮಾಡಲಾ ಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಅಪರಿಚಿತ ವ್ಯಕ್ತಿಗಳ ಸಂಭಾಷಣೆಯ ನಡುವೆ ಅನಗತ್ಯವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಹೆಸರು ಪ್ರಸ್ತಾಪವಿರುವ
ನಕಲಿ ಆಡಿಯೋ ಬಿಡುಗಡೆಗೊಳಿಸಿರುವುದು ಕಾಂಗ್ರೆಸ್ನ ಕೊಳಕು ರಾಜಕೀಯವನ್ನು ಎತ್ತಿ ತೋರಿಸುತ್ತಿದೆ.
– ಪ್ರಕಾಶ್ ಜಾವಡೇಕರ್, ಕೇಂದ್ರ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
BJP ಆಮಿಷ ನಿಜ: ಸಿಎಂ, ಡಿಸಿಎಂ ಹೇಳಿಕೆಗೆ ದನಿಗೂಡಿಸಿದ ಸಚಿವರು, ಶಾಸಕರು
2025ರ ಸಾರ್ವತ್ರಿಕ ರಜೆ ಪಟ್ಟಿಗೆ ಸಂಪುಟ ಅಸ್ತು;19 ಸಾರ್ವತ್ರಿಕ,20 ಪರಿಮಿತ ರಜೆಗೆ ಅನುಮೋದನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.