ಕಾಂಗ್ರೆಸ್ ಬೇರೆ ಅರ್ಥ ಕಲ್ಪಿಸೋದು ಬೇಡ
Team Udayavani, Apr 21, 2021, 1:09 PM IST
ಬೆಂಗಳೂರು: ಕೊರೊನಾ ನಿಯಂತ್ರಣ ಕುರಿತು ರಾಜ್ಯಪಾಲರ ನೇತೃತ್ವದಲ್ಲಿ ಸಭೆ ನಡೆಸಿರುವುದಕ್ಕೆ ಕಾಂಗ್ರೆಸ್ನವರು ಬೇರೆ ಅರ್ಥಕಲ್ಪಿಸುವ ಅಗತ್ಯವಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತ ನಾಡಿ, ದೇಶದ ಎಲ್ಲ ರಾಜ್ಯಗಳ ರಾಜ್ಯಪಾಲರಿಗೆ ಕೇಂದ್ರ ಸರ್ಕಾರಕೊರೊನಾ ನಿರ್ವ ಹಣೆಯಲ್ಲಿ ಭಾಗಿಯಾಗುವಂತೆ ಸೂಚಿಸಿದೆ.
ಆ ಹಿನ್ನೆಲೆಯಲ್ಲಿ ರಾಜ್ಯಪಾಲರು ಸಭೆ ನಡೆಸಿ ದ್ದಾರೆ. ಅದಕ್ಕೆ ಕಾಂಗ್ರೆಸ್ನವರು ಬೇರೆ ಅರ್ಥ ಕಲ್ಪಿಸುವುದು ಬೇಡ. ಎಲ್ಲರಾಜ್ಯಗಳ ರಾಜ್ಯಪಾಲರು ಸಭೆ ಮಾಡಿದ್ದಾರೆಂದು ಹೇಳಿದರು.
ಆಸ್ಪತ್ರೆಗಳಲ್ಲಿ ಆಮ್ಲಜನಕಕೊರತೆ ಇರುವ ಬಗ್ಗೆ ಬೆಂಗ ಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವರ ಜತೆಮಾತನಾಡಿದ್ದಾರೆ. ಎಲ್ಲ ಆಸ್ಪತ್ರೆಗಳಲ್ಲಿ ಆಮ್ಲಜನಕ ದಾಸ್ತಾನಿಗೆ ಅವಕಾಶ ಕಲ್ಪಿಸಲಾಗುವುದು.ಸಿಲಿಂಡರ್ ಮೂಲಕವೇ ಆಮ್ಲಜನಕ ಸಾಗಾಟಕ್ಕೆ ವ್ಯವಸ್ಥೆ ಮಾಡಲಾಗುವುದು. ಆಸ್ಪತ್ರೆಗಳ ಸಾಮರ್ಥ್ಯ ಇದ್ದಷ್ಟುದಾಸ್ತಾನಿಗೆ ಅವಕಾಶ ಕಲ್ಪಿಸಲಾಗುವುದು. ಅದಕ್ಕೆ ಕೇಂದ್ರ ಸರ್ಕಾರವೂ ಅವಕಾಶ ಕಲ್ಪಿಸಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.