ಬೆಳಗಾವಿ ಇಬ್ಭಾಗಕ್ಕೆ ಪಿತೂರಿ: ಹೋರಾಟದ ಎಚ್ಚರಿಕೆ
Team Udayavani, Nov 30, 2017, 11:43 AM IST
ಬೆಂಗಳೂರು: ಬೆಳಗಾವಿ ಜಿಲ್ಲೆಯ ಇಬ್ಭಾಗಕ್ಕೆ ಕನ್ನಡಿಗರು ಹಾಗೂ ರಾಜ್ಯಸರ್ಕಾರ ಅವಕಾಶ ಮಾಡಿಕೊಡಬಾರದು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದರು. ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಬೆಳಗಾವಿಯನ್ನು ಇಬ್ಭಾಗ ಮಾಡಲು ಶಿವಸೇನೆ ಹಾಗೂ ಮಹಾರಾಷ್ಟ್ರ ಏಕೀಕರಣ ಸಮಿತಿ ಪಿತೂರಿ ನಡೆಸುತ್ತಿದೆ. ಇದಕ್ಕೆ ಸರ್ಕಾರ ಹಾಗೂ ಕನ್ನಡಿಗರು ಅವಕಾಶ ಮಾಡಿಕೊಡಬಾರದು. ಬೆಳಗಾವಿ ಇಬ್ಭಾಗವಾದರೆ ರಾಜ್ಯಾದ್ಯಂತ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಶಿವಸೇನೆ ಮುಖಂಡ ಉದ್ಧವ್ ಠಾಕ್ರೆ ಅಥವಾ ಎಂಇಎಸ್ ಮುಖಂಡರು ರಾಜ್ಯಕ್ಕೆ ಆಗಮಿಸದಂತೆ ತಡೆಯಬೇಕು. ಎಂಇಎಸ್ ಗಡಿವಿಚಾರವನ್ನು ಮುಂದಿಟ್ಟುಕೊಂಡು ಬೆಳಗಾವಿ ಇಬ್ಭಾಗಕ್ಕೆ ಯತ್ನಿಸಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ಎಂಇಎಸ್ ಅನುಕೂಲ ಸಿಂಧು ರಾಜಕಾರಣದ ವಿರುದ್ಧ ಕನ್ನಡಿಗರು ಸಿಡಿದೇಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್ ಆರೋಪಿ ಶ್ವೇತಾ
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.