ಈಗಿರುವ ಕನ್ನಡ ಧ್ವಜವೇ ಮುಂದುವರಿಯಲಿ
Team Udayavani, Feb 8, 2018, 6:45 AM IST
ಬೆಂಗಳೂರು: ಪ್ರತ್ಯೇಕ ನಾಡಧ್ವಜ ಸಂಬಂಧ ರಚಿಸಲಾಗಿರುವ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ತಿರಸ್ಕರಿಸಬೇಕು ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತ್ಯೇಕ ನಾಡಧ್ವಜದ ಕುರಿತು ನೇಮಿಸಲಾಗಿದ್ದ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. ಯಾವುದೇ ಕಾರಣಕ್ಕೂ ಸರ್ಕಾರ ಈ ವರದಿಗೆ ಮನ್ನಣೆ ನೀಡಬಾರದು. ಈಗಿರುವ ಧ್ವಜವನ್ನೇ ಮುಂದುವರಿಸಬೇಕು ಎಂದು ಮನವಿ ಮಾಡಿದರು.
ಸರ್ಕಾರದ ಈ ನಿರ್ಧಾರದ ಬಗ್ಗೆ ಈಗಾಗಲೇ ಸಾಹಿತಿಗಳು ಮತ್ತು ಕಲಾವಿದರು ಅಪಸ್ವರ ಎತ್ತಿದ್ದಾರೆ. ಒಂದು ವೇಳೆ,ಸರ್ಕಾರ ವರದಿ ಜಾರಿಗೆ ಮುಂದಾದರೆ ಹೋರಾಟ ನಡೆಸುವುದಾಗಿ ವಾಟಾಳ್ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.