Contractor: ಲೈಂಗಿಕ ದೌರ್ಜನ್ಯ; ಗುತ್ತಿಗೆದಾರ ಸೆರೆ
Team Udayavani, Oct 11, 2023, 8:51 AM IST
ಬೆಂಗಳೂರು: ನಗರದ ಚರ್ಚ್ಸ್ಟ್ರೀಟ್ನಲ್ಲಿ ಅ.7ರಂದು ರಾತ್ರಿ 23 ವರ್ಷದ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಗುತ್ತಿಗೆದಾರ ರೊಬ್ಬರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ ಆಗಿರುವ ಗುತ್ತಿಗೆದಾರನನ್ನು ಬಂಧಿಸಲಾಗಿದೆ. ಯುವತಿ ಹಾಗೂ ಸ್ನೇಹಿತೆಯರು ಊಟ ಮಾಡಲೆಂದು ಚರ್ಚ್ಸ್ಟ್ರೀಟ್ಗೆ ಬಂದಿದ್ದರು. ನಗರದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದ ಆರೋಪಿ ಸಹ ಊಟಕ್ಕೆಂದು ಬಂದಿದ್ದ. ಊಟ ಮುಗಿಸಿದ್ದ ಯುವತಿ, ಮನೆಗೆ ಹೋಗಲು ಕ್ಯಾಬ್ ಕಾಯ್ದಿರಿಸಿ ರಸ್ತೆಯಲ್ಲಿ ನಿಂತುಕೊಂಡಿದ್ದರು. ಅದೇ ಸಂದರ್ಭದಲ್ಲಿ ಸ್ಥಳಕ್ಕೆ ಬಂದಿದ್ದ ಆರೋಪಿ, ಯುವತಿಯನ್ನು ತಬ್ಬಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ್ದ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
“ಆತಂಕಗೊಂಡಿದ್ದ ಯುವತಿ, ಠಾಣೆಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಹೋದ ಹೊಯ್ಸಳ ಗಸ್ತು ವಾಹನದ ಸಿಬ್ಬಂದಿ ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಈತ ಮದ್ಯದ ಅಮಲಿನಲ್ಲಿದ್ದ’ ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.