ಬಿಎಂಟಿಸಿಗೆ ಕೊರೊನಾ ವಾರಿಯರ್ ಅವಾರ್ಡ್
Team Udayavani, Nov 10, 2021, 10:53 AM IST
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ನಗರದಲ್ಲಿ ನೀಡಿದ ಸಮೂಹ ಸಾರಿಗೆ ಸೇವೆ ಮತ್ತಿತರ ಪೂರಕ ಕ್ರಮಗಳಿಗಾಗಿ ಬಿಎಂಟಿಸಿಗೆ ಪ್ರತಿಷ್ಠಿತ “ಗ್ರೋ ಕೇರ್ ಇಂಡಿಯಾ ಕೊರೊನಾ ವಾರಿಯರ್ ಮ್ಯಾನೇಜ್ ಮೆಂಟ್ ಪ್ಲಾಟಿನಮ್ ಅವಾರ್ಡ್-2021′ ಲಭಿಸಿದೆ.
ಲಾಕ್‌ಡೌನ್ ಸಂದರ್ಭದಲ್ಲಿ ಕೊರೊನಾ ವಾರಿಯರ್‌ಗಳಿಗೆ ನಗರದ ಮೂಲೆ-ಮೂಲೆಗೆ ತೆರಳಲು ಉಚಿತ ಸಾರಿಗೆ ಸೇವೆ, ರೋಗಿಗಳು ಆಸ್ಪತ್ರೆ ತೆರಳಲು ಬಸ್ ವ್ಯವಸ್ಥೆ, ವಿಮಾನ ನಿಲ್ದಾಣದಲ್ಲಿ ಬಂದಿಳಿಯುವ ಪ್ರಯಾಣಿ ಕರನ್ನು ಹತ್ತಿರದ ಕ್ವಾರಂಟೈನ್ ಕೇಂದ್ರಗಳಿಗೆ ತಲುಪಿಸುವುದು ಸೇರಿದಂತೆ ಹಲವು ಸೇವೆಗಳನ್ನು ಬಿಎಂಟಿಸಿ ನೀಡಿದೆ.
ಇದನ್ನೂ ಓದಿ:- ನೇತ್ರದಾನ ಜನಾಂದೋಲವಾಗಲಿ
ಇದಲ್ಲದೆ, ಲಾಕ್‌ಡೌನ್ ವೇಳೆ ರೈಲು ನಿಲ್ದಾಣಕ್ಕೆ ಕಾರ್ಮಿಕರನ್ನು ತಲುಪಿಸುವ ವ್ಯವಸ್ಥೆ, ಉಚಿತ ಆರೋಗ್ಯ ತಪಾಸಣೆ ಮತ್ತು ಲಸಿಕೆ ಮತ್ತಿತರ ಕಾರ್ಯಕ್ರಮಗಳನ್ನು ನೀಡಿದೆ. ಈ ಸೇವೆಯನ್ನು ಪರಿಗಣಿಸಿ ಅವಾರ್ಡ್ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Bengaluru: ಬಿಷಪ್ ಕಾಟನ್ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಆತಂಕ
Bengaluru: ಮನೆಯ ಬಾಲ್ಕನಿಯಲ್ಲಿ ಗಿಡಗಳ ಮಧ್ಯೆ ಗಾಂಜಾ ಬೆಳೆದಿದ್ದ ದಂಪತಿ ಬಂಧನ
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.