ಪರಿಷತ್ ಮತ ಎಣಿಕೆ ಇಂದು
Team Udayavani, Jun 12, 2018, 6:15 AM IST
ಬೆಂಗಳೂರು: ವಿಧಾನಪರಿಷತ್ತಿನ 3 ಶಿಕ್ಷಕರ ಹಾಗೂ 3 ಪದವೀಧರ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಮಂಗಳವಾರ (ಜೂ.12) ನಡೆಯಲಿದೆ.
ಈಶಾನ್ಯ ಪದವೀಧರ ಕ್ಷೇತ್ರ, ನೈಋತ್ಯ ಪದವೀಧರ ಕ್ಷೇತ್ರ, ಬೆಂಗಳೂರು ಪದವೀಧರ ಕ್ಷೇತ್ರ,ನೈಋತ್ಯ ಶಿಕ್ಷಕ, ಆಗ್ನೇಯ ಶಿಕ್ಷಕರ ಕ್ಷೇತ್ರ,ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಜೂ.8ಕ್ಕೆ ಚುನಾವಣೆ ನಡೆದಿತ್ತು. 6 ಕ್ಷೇತ್ರಗಳಲ್ಲಿ 70 ಅಭ್ಯರ್ಥಿಗಳು
ಕಣದಲ್ಲಿ ಇದ್ದರು. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದೆ.
ಪ್ರಾಶಸ್ತ್ಯದ ಮತಗಳು ಇರುವ ಹಿನ್ನೆಲೆಯಲ್ಲಿ ಎಣಿಕೆ ಕಾರ್ಯ ರಾತ್ರಿವರೆಗೆ ನಡೆಯಲಿದ್ದು, ಅಂತಿಮ ಫಲಿತಾಂಶ ಹೊರ ಬೀಳಲು ತಡರಾತ್ರಿ ಆಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.