ರಾಜಕಾರಣಿಗಳಿಂದ ದೇಶ ಉದ್ದಾರವಾಗಲ್ಲ!
Team Udayavani, Aug 10, 2018, 12:13 PM IST
ಯಲಹಂಕ: “ಅಪ್ಪ-ಅಮ್ಮನ ಆಣೆಯಾಗಿಯೂ ರಾಜಕಾರಣಿಗಳಿಂದ ಈ ದೇಶ ಉದ್ಧಾರ ಆಗುವುದಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳಿದರು.
ಯಲಹಂಕ ಸಮೀಪದ ರೇವಾ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಗುರುವಾರ ಮಾತನಾಡಿದ ಅವರು, “ದೇಶ ಅಭಿವೃದ್ಧಿ ಆಗಬೇಕಾದರೆ, ನಿಮ್ಮಂತಹ ವಿದ್ಯಾರ್ಥಿಗಳು ಮುಂದೆಬರಬೇಕು. ರಾಜಕಾರಣಿಗಳಿಂದ ಈ ದೇಶ ಮುಂದೆ ಬರಲು ಸಾಧ್ಯವಿಲ್ಲ. ದೇಶವನ್ನು ಅವರು ಉದ್ಧಾರ ಮಾಡುವುದೂ ಇಲ್ಲ’ ಎಂದರು.
ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಭಾಷಣ ಮಾಡುತ್ತಲೇ ಕೊನೆಯುಸಿರೆಳೆದರು. ಇದು ಶಿಕ್ಷಣದ ಮಹತ್ವ. ರಾಜಕಾರಣಿಗಳಿಂದ ಇದು ಸಾಧ್ಯವಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಮತ್ತು ಯುವಕರು ಆವಿಷ್ಕಾರಗಳನ್ನು ಕೈಗೊಳ್ಳುವ ಮೂಲಕ ದೇಶ ಅಭಿವೃದ್ಧಿಗೆ ಶ್ರಮಿಸಬೇಕು. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಮತ ಹಾಕುವ ಹಕ್ಕನ್ನು ಎಲ್ಲರಿಗೂ ನೀಡಿದ್ದಾರೆ. ಜನಪ್ರತಿನಿಧಿಗಳ ಆಯ್ಕೆ ಸಮಯದಲ್ಲಿ ಎಚ್ಚರ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.