ಅಕ್ರಮ ಸಂಬಂಧ ವ್ಯಕ್ತಿ ಕೊಲೆ: ಏಳು ವರ್ಷಗಳ ಬಳಿಕ ದಂಪತಿ ಬಂಧನ
Team Udayavani, Feb 18, 2022, 7:08 AM IST
ಬೆಂಗಳೂರು: ಸಹಾಯದ ನೆಪದಲ್ಲಿ ಪತ್ನಿ ಜತೆ ಅನೈತಿಕ ಸಂಬಂಧ ಹೊಂದಿದ್ದ ಸಂಬಂಧಿಯನ್ನು ಸೀರೆಯಿಂದ ಕತ್ತು ಹಿಸುಕಿ ಕೊಲೆಗೈದು, ಮೃತದೇಹವನ್ನು ಆಂಧ್ರಪ್ರದೇಶದ ರಸ್ತೆ ಬದಿ ಎಸೆದು ಪರಾರಿಯಾಗಿದ್ದ ದಂಪತಿ ಏಳು ವರ್ಷಗಳ ಬಳಿಕ ಪಶ್ಚಿಮ ವಿಭಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ರಾಯದುರ್ಗ ನಿವಾಸಿ ಮೊಹಮ್ಮದ್ ಗೌಸ್(39) ಮತ್ತು ಆತನ ಪತ್ನಿ ಕೌಸರ್ ಅಲಿಯಾಸ್ ಹೀನಾ(27) ಬಂಧಿತರು. ದಂಪತಿ 2015ರ ಮೇ 13ರಂದು ತಮ್ಮ ಸಂಬಂಧಿ ವಜೀರ್ ಪಾಷಾ(35) ಎಂಬಾತನನ್ನು ಸೀರೆಯಿಂದ ಕುತ್ತಿಗೆ ಬಿಗಿದು ಕೊಲೆಗೈದಿದ್ದರು.
ನಂತರ ಎರಡು ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹವನ್ನು ತುಂಬಿ, ದ್ವಿಚಕ್ರ ವಾಹನದಲ್ಲಿ ಆಂಧ್ರಪ್ರದೇಶದ ಹಿಂದೂಪುರ ರಸ್ತೆಯಲ್ಲಿರುವ ಕಾವೇಟಿನಾಗೇಪಲ್ಲಿ ರಸ್ತೆಯ ಮೋರಿಯಲ್ಲಿ ಎಸೆದು ತಲೆಮರೆಸಿಕೊಂಡಿದ್ದರು. ಕೆಲ ದಿನಗಳ ಹಿಂದೆ ಸಂಬಂಧಿಯೊಬ್ಬರ ಅಂತ್ಯಕ್ರಿಯೆಗೆ ಬಂದಾಗ ಪೊಲೀಸರ ಬಲೆಗೆ ಬಿದ್ದಿದ್ದಾರೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.