ಸುರಕ್ಷತೆ ನಿರ್ಲಕ್ಷಿಸಿದ ಗೃಹಇಲಾಖೆಗೆ ಕೋರ್ಟ್‌ ತರಾಟ


Team Udayavani, Jul 21, 2018, 10:35 AM IST

highcourt.jpg

ಬೆಂಗಳೂರು: ಓಲಾ ಹಾಗೂ ಊಬರ್‌ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಸೂಕ್ತ ಸುರಕ್ಷತೆ ಕಲ್ಪಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಸಲ್ಲಿಕೆ ಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಆಗಸ್ಟ್‌ 8ಕ್ಕೆ ಮುಂದೂಡಿದೆ.

ಹೈಕೋರ್ಟ್‌ ವಕೀಲ ಎನ್‌.ಪಿ.ಅಮೃತೇಶ್‌ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರ ಣೆಗೆ ಕೈಗೆತ್ತಿಕೊಂಡಿದ್ದ ಮುಖ್ಯನ್ಯಾಯ ಮೂರ್ತಿ ದಿನೇಶ್‌ ಮಹೇಶ್ವರಿ ಹಾಗೂ ನ್ಯಾಯಮೂರ್ತಿ ಆರ್‌.ದೇವದಾಸ್‌ ಅವರಿದ್ದ ವಿಭಾಗೀಯ ಪೀಠ, ಟ್ಯಾಕ್ಸಿಗಳಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಯ ಜತೆಗೆ ಈ ಅರ್ಜಿಯನ್ನೂ ಸೇರಿಸಲಾಗುವುದು ಎಂದು ತಿಳಿಸಿದೆ.

ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಸಂಬಂಧಿಸಿದಂತೆ 2013ರಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇತ್ಯರ್ಥದ ವೇಳೆ, ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ 198 ವಿಶೇಷ ಮಹಿಳಾ ಪೇದೆಗಳನ್ನು ನೇಮಿಸುವುದಾಗಿ ರಾಜ್ಯ ಗೃಹ ಇಲಾಖೆ ಅಫಿಡವಿಟ್‌ ಸಲ್ಲಿಸಿತ್ತು. ಆದರೆ, ಇದುವರೆಗೂ ನೇಮಕಾತಿಗೆ ಮುಂದಾಗಿಲ್ಲ.

ಆ್ಯಪ್‌ ಆಧಾರಿತ ಸೇವೆಯ ಟ್ಯಾಕ್ಸಿಗಳಲ್ಲಿ ಪ್ರಯಾಣಿಸುವ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡುವಲ್ಲಿ ಗೃಹ ಇಲಾಖೆ ನಿರ್ಲಕ್ಷ್ಯ ತೋರಿದೆ. ಹೀಗಾಗಿ, ಮಹಿಳಾ ಪ್ರಯಾಣಿಕರ ಮೇಲೆ ಟ್ಯಾಕ್ಸಿ ಚಾಲಕರ ದುರ್ವರ್ತನೆಗಳು ಪುನಾರವರ್ತನೆ ಯಾಗುತ್ತಿವೆ. ಹೀಗಾಗಿ ಕೂಡಲೇ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳವಂತೆ ನಿರ್ದೇಶಿಸಲು ಅರ್ಜಿಯಲ್ಲಿ ಕೋರಲಾಗಿದೆ. ಅರ್ಜಿದಾರರ ಪರ ವಕೀಲ ಜಿ.ಆರ್‌.ಮೋಹನ್‌ ವಕಾಲತ್ತು ವಹಿಸಿದ್ದಾರೆ.

ಟಾಪ್ ನ್ಯೂಸ್

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.