ಪತ್ರಿಕೆ ಹಂಚಿಕೆದಾರರಿಗೆ ನೆರವು ನೀಡಲು ಮನವಿ
Team Udayavani, May 25, 2021, 7:49 PM IST
ಬೆಂಗಳೂರು: ದಿನಪತ್ರಿಕೆ ಮುಖ್ಯ ವಿತರಕರುಮತ್ತು ಹಂಚಿಕೆದಾರರಿಗೂ ಪರಿಹಾರ ಧನಸಹಾಯ ನೀಡುವಂತೆ ಬೆಂಗಳೂರು ನಗರದಿನಪತ್ರಿಕೆ ಮಖ್ಯ ವಿತರಕರ ಹಾಗೂಹಂಚಿಕೆದಾರರ ಬಳಗ ಉಪಮುಖ್ಯಮಂತ್ರಿಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆಮನವಿ ಮಾಡಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಬಳಗದಅಧ್ಯಕ್ಷ ಎಂ.ಪರಮೇಶ್ವರ ಅವರು ಕೊರೊನಾದಂತಹ ಸಂಕಷ್ಟದಲ್ಲೂ ದಿನ ಪತ್ರಿಕೆ ಹಂಚಿಕೆದಾರರು ಕಾರ್ಯ ನಿರ್ವಹಿಸುತ್ತಿದ್ದಾರೆ ಸರ್ಕಾರಇವರ ನೆರವಿಗೆ ಬರಬೇಕು ಎಂದಿದ್ದಾರೆ.
ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ನಿಯಮಪಾಲನೆ ಮಾಡಿಕೊಂಡು ಓದುಗರಿಗೆ ಪತ್ರಿಕೆ ತಲುಪಿಸುವ ಕಾರ್ಯ ನಿರ್ವಹಿಸಲಾಗುತ್ತಿದೆ. ಇಲ್ಲಿಕಾರ್ಯ ನಿರ್ವಹಿಸುತ್ತಿರುವವರಲ್ಲಿ ವೃದ್ದರುಮತ್ತು ಯುವಕರು ಸಾವಿರಾರು ಸಂಖ್ಯೆಯಲ್ಲಿಇದ್ದಾರೆ. ಆ ಹಿನ್ನಲೆಯಲ್ಲಿ ಕಷ್ಟದಲ್ಲಿರುವ ಪತ್ರಿಕೆವಿತರಕರಿಗೆ ಮತ್ತು ಹಂಚಿಕೆದಾರರಿಗೆ ಸರ್ಕಾರಆರ್ಥಿಕ ನೆರವು ನೀಡಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್.ಯಡಿಯೂರಪ್ಪ ಭವಿಷ್ಯ
Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ ಕಾಮಗಾರಿ ಮಗುಚಿ ಬಿದ್ದ ಕ್ರೇನ್; ತಪ್ಪಿದ ಅನಾಹುತ
Udupi: ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ
Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.