ತುರ್ತು ಸೇವೆ ನೆಪದಲ್ಲಿ ರಸ್ತೆಗಿಳಿದವರತ್ತ ಡಿಜಿಟಲ್‌ ಕಣ್ಣು!


Team Udayavani, May 21, 2021, 1:44 PM IST

covid effect at bangalore

ಬೆಂಗಳೂರು: ಅಗತ್ಯವಸ್ತು ಮತ್ತು ತುರ್ತು ಸೇವೆನೆಪದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆಡಿಜಿಟಲ್‌ ಎಫ್ಟಿವಿಆರ್‌(ಡಿಜಿಟಲ್‌ ಕ್ಯಾಮೆರಾ)ಹಾಗೂ ಏನ್ಫೊರ್ಸ್‌ಮೆಂಟ್‌ (ಸಿಸಿ ಕ್ಯಾಮೆರಾ)ಕ್ಯಾಮೆರಾಗಳ ಮೂಲಕ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ ದಂಡವಿಧಿಸಲು ಸಂಚಾರ ಪೊಲೀಸರು ಮುಂದಾಗಿದ್ದಾರೆ.

ನಗರದಲ್ಲಿ ಕೊರೊನಾ ಹಿನ್ನೆಲೆ ಲಾಕ್‌ಡೌನ್‌ಜಾರಿಗೊಳಿಸಲಾಗಿದೆ. ಮತ್ತೂಂದೆಡೆ ಸಂಚಾರಪೊಲೀಸ್‌ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿಆರೋಗ್ಯದ ಹಿತದೃಷ್ಟಿಯಿಂದ ಸಂಚಾರ ನಿಯಮಉಲ್ಲಂ ಸುವ ಸವಾರ/ವಾಹನಗಳನ್ನುಭೌತಿಕವಾಗಿತಡೆದು ನಿಲ್ಲಿಸುವ ಪ್ರಕ್ರಿಯೆ ತಾತ್ಕಾಲಿಕವಾಗಿನಿರ್ಬಂಧಿಸಲಾಗಿದೆ.

ಈ ಮಧ್ಯೆ ಅಗತ್ಯ ಸೇವೆಗಳಹೆಸರಿನಲ್ಲಿ ವಾಹನಗಳ ಓಡಾಟ ಹೆಚ್ಚಾಗಿದ್ದು,ಸಂಚಾರ ನಿಯಮಗಳ ಉಲ್ಲಂಘನೆ ಕಂಡುಬಂದಹಿನ್ನೆಲೆಯಲ್ಲಿ ಡಿಜಿಟಲ್‌ ಮೂಲಕ ದಂಡ ವಿಧಿಸಲುಸಂಚಾರ ಪೊಲೀಸರು ನಿರ್ಧರಿಸಿದ್ದಾರೆ.ಈ ಹಿನ್ನೆಲೆಯಲ್ಲಿ ಡಿಜಿಟಲ್‌ ಎಫ್ಟಿವಿಆರ್‌ಹಾಗೂ ನಗರದ ರಸ್ತೆಗಳು, ವೃತ್ತಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ಹಾಗೂ ಸಂಚಾರಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿತೆಗೆಯುವ ಮೊಬೈಲ್‌ ಫೋಟೋಗಳನ್ನು ಆಧರಿಸಿಸಂಚಾರ ನಿಯಮ ಉಲ್ಲಂ ಸುವ ವಾಹನಗಳನೋಂದಣಿ ಸಂಖ್ಯೆ ಆಧರಿಸಿ ಮಾಲೀಕರ ವಿರುದ್ಧಪ್ರಕರಣ ದಾಖಲಿಸಲಾಗುತ್ತದೆ ಎಂದು ಸಂಚಾರಪೊಲೀಸರು ತಿಳಿಸಿದರು.

ವರ್ಚುವಲ್‌ ಸಭೆ: ಅನಗತ್ಯ ವಾಹನ ಸಂಚಾರನಿಯಂತ್ರಣ ಹಾಗೂ ಕೊರೊನಾ ಮಾರ್ಗಸೂಚಿಪಾಲನೆ ಕುರಿತು ನಗರ ಸಂಚಾರ ವಿಭಾಗದ ಜಂಟಿಪೊಲೀಸ್‌ ಆಯುಕ್ತ ಡಾ.ಬಿ.ಆರ್‌. ರವಿಕಾಂತೇಗೌಡಗುರುವಾರ ನಗರದ ಎಲ್ಲ ಸಂಚಾರ ಠಾಣೆಯ ಇನ್‌ಸ್ಪೆಕ್ಟರ್‌ಗಳ ಜತೆ ವಚುìವ ‌ ಲ್‌ ಸಭೆ ನಡೆಸಿದರು. ಈವೇಳೆ ಕರ್ತವ್ಯದ ಲೋಪ, ಅಧಿಕಾರಿ-ಸಿಬ್ಬಂದಿಯೋಗಕ್ಷೇಮ, ಕೊರೊನಾ ಹಿನ್ನೆಲೆ ಕೈಗೊಳ್ಳಬೇಕಾದಮುಂಜಾಗ್ರತ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿನಿಯಮ ಪಾಲಿಸುವಂತೆ ಸೂಚಿಸಿದ್ದಾರೆ.

ಅಮಾನತು: ಇತ್ತೀಚೆಗೆ ನಗರ ಪೂರ್ವ ವಿಭಾಗದ ಚೆಕ್ ಪೋಸ್ಟ್ ಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬಂದರೂಗೌರವ ನೀಡದ ಬಗ್ಗೆ ದೂರುಗಳು ಬಂದಿದ್ದು, ಈಕಾರಣಕ್ಕೆಕೆಲ ಸಿಬ್ಬಂದಿ ಅಮಾನತು ಮಾಡಲಾಗಿದೆ.ಹೀಗಾಗಿ ಇನ್ನು ಮುಂದೆ ಸ್ಥಳ ತಪಾಸಣೆಗೆ ಬರುವಹಿರಿಯ ಅಧಿಕಾರಿಗಳಿಗೆ ಕಡ್ಡಾಯವಾಗಿ ಗೌರವನೀಡಬೇಕು. ಕಡ್ಡಾಯವಾಗಿ ಫೇಸ್‌ಶೀಲ್ಡ್ , ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.ಸ್ಯಾನಿಟೈಸರ್‌ ಬಳಸಬೇಕು. ಅನಗತ್ಯವಾಗಿ ಚೆಕ್‌ಪೋÓr…ಗಳನ್ನುಬಿಟ್ಟು ಹೋಗಬಾರದು,ಊಟ, ತಿಂಡಿವ್ಯವಸ್ಥೆ ಸ್ಥಳದಲ್ಲೇ ಮಾಡಿಕೊಳ್ಳಬೇಕು. ಜತೆಗೆಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳಬೇಕು. ಕುಟುಂಬ ಸದಸ್ಯರಿಗೂ ಲಸಿಕೆ ಹಾಕಿಕೊಳ್ಳಲು ಸೂಚಿಸಬೇಕೆಂದರು.

ಐದು ವರ್ಷಗಳ ಅಂತರದಲ್ಲಿ ಸೇವೆಗೆ ಸೇರಿದಅಧಿಕಾರಿ-ಸಿಬ್ಬಂದಿ ಸಾರ್ವಜನಿಕರ ಜತೆ ಅವಾಚ್ಯಶಬ್ದಗಳಿಂದ ಏರುದನಿಯಲ್ಲಿ ನಿಂದಿಸುತ್ತಿರುವುದುಕಂಡುಬಂದಿದೆ. ದೂರುಗಳು ಬಂದರೆ ಸೂಕ್ತ ಶಿಸ್ತುಕ್ರಮ ಜರುಗಿಸುವುದಾಗಿ ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ ಎಂದು ಸಂಚಾರ ವಿಭಾಗದ ಪೊಲೀಸ್‌ತಿಳಿಸಿವೆ.

ಟಾಪ್ ನ್ಯೂಸ್

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

ಅಗ್ಗಕ್ಕೆ ಸೇಲಾದ ಪಾಂಡೆ, ಬೆಂಗಳೂರಿಗೆ ಬಂದ ಆಸೀಸ್‌ ಆಟಗಾರ

IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್‌ ಗೆ ಬಂಪರ್‌, ಬೆಂಗಳೂರಿಗೆ ಬಂದ ಡೇವಿಡ್

1-Chamundeshwari

Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Bengaluru: ಪಾರ್ಕ್‌ನಲ್ಲಿ ಮಲಗಿದ್ದಾಗ ಮರ ಬಿದ್ದು ಬಿಬಿಎಂಪಿ ಕಸದ ಲಾರಿ ಚಾಲಕ ಸಾವು

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

Fraud: ಸೈಟ್‌ ಮಾರುವುದಾಗಿ ನಂಬಿಸಿ 56 ಲಕ್ಷ ರೂ. ವಂಚನೆ

4

Bengaluru: ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಕಾರ್ಪೆಂಟರ್ ನೇಣಿಗೆ ಶರಣು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Madikeri-1

Madikeri: ರೈಲ್ವೆ ಕಂಬಿಯ ಬೇಲಿಗೆ ಸಿಲುಕಿದ ಕಾಡಾನೆಯ ರಕ್ಷಣೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

4

Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್‌ ಬಾಟಲಿ ಸದ್ದು  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.