ಎರಡನೇ ಅಲೆ: ಹೊಸಬರೇ ಹೆಚ್ಚು !

Team Udayavani, Apr 1, 2021, 2:33 PM IST

covid issue

ಬೆಂಗಳೂರು: ಕೋವಿಡ್ ಎರಡನೇ ಅಲೆಯಮೊದಲ ಆದ್ಯತೆ ಹೊಸಬರೇ ಆಗಿದ್ದಾರೆ !ಹೌದು, ಎರಡನೇ ಅಲೆ ಆರಂಭವಾದಬಳಿಕ ಸೋಂಕು ತಗುಲಿರುವವರ ಪೈಕಿಬಹುತೇಕರು ಹೊಸಬರೇ ಇದ್ದು,ಇವರಿಗೆ ಮೊದಲ ಬಾರಿ ಕೋವಿಡ್ ತಗುಲಿದೆ.

ಈಗಾಗಲೇ ಸೋಂಕುತಗುಲಿದ್ದವರಿಗೆ ಚಿಕಿತ್ಸೆ ಸಂದರ್ಭದಲ್ಲಿ ರೋಗದವಿರುದ್ಧ ಹೋರಾಟ ನಡೆಸುವ ಪ್ರತಿಕಾಯಗಳು(ಆ್ಯಂಟಿಬಾಡಿ ) ಉತ್ಪತ್ತಿಯಾಗಿರುತ್ತವೆ. ಅವುಗಳ ಶಕ್ತಿಮುಂದುವರಿದ ಕಾರಣದಿಂದ ಸದ್ಯ ಸೋಂಕು ಹೆಚ್ಚುಹೊಸಬರಿಗೆ ತಗುಲುತ್ತಿದೆ ಎನ್ನುತ್ತಾರೆ ತಜ್ಞರು.

ಸದ್ಯ ರಾಜ್ಯದ ಪ್ರತಿಷ್ಠಿತ ಆಸ್ಪತ್ರೆಗಳ ಮಾಹಿತಿಪ್ರಕಾರ, ಎರಡನೇ ಅಲೆ ಆರಂಭವಾದ ಮಾರ್ಚ್‌ನಿಂದೀಚೆಗೆ ಸೋಂಕು ತಗುಲಿ ಆಸ್ಪತ್ರೆ ದಾಖಲಾಗಿರುವರೆಲ್ಲಾ ಮೊದಲ ಬಾರಿ ಕೊರೊನಾ ತಗುಲಿರುವವರಿದ್ದಾರೆ.

ಪುನಾರಾವರ್ತನೆ ಪ್ರಮಾಣಸಾಕಷ್ಟು ಕಡಿಮೆ ಇದೆ. ಒಟ್ಟಾರೆ ಸೋಂಕಿತರ ಪೈಕಿ ಶೇ99 ಹೊಸಬರೇ ಇದ್ದು, ಶೇ.1ಕ್ಕಿಂತಲೂ ಕಡಿಮೆಸೋಂಕು ಪುನರಾವರ್ತನೆಯಾದವರು ಎಂದುಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಿ: ಈಗಾಗಲೇಸೋಂಕು ತಗುಲಿಸಿಕೊಂಡವರಿಗಿಂತ, ಸೋಂಕಿನಿಂದಅಂತರ ಕಾಯ್ದುಕೊಂಡವರು ಇನ್ನಷ್ಟು ಹೆಚ್ಚುಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು.ಮುಖ್ಯವಾಗಿ ದೇಹದಲ್ಲಿ ರೋಗ ನಿರೋಧಕಶಕ್ತಿಯನ್ನು ಹೆಚ್ಚಿಸಿಕೊಳ್ಳುವರಿಂದ ವೈರಸ್‌ ನಿಂದಅಂತರ ಕಾಯ್ದುಕೊಳ್ಳಬಹುದು ಎನ್ನುತ್ತಾರೆ ವೈದ್ಯರು.

ಲಕ್ಷಣ ಇಲ್ಲದವರಿಗೆ ಸಾಧ್ಯತೆ ಹೆಚ್ಚು: ಕಳೆದ ಬಾರಿಸೋಂಕು ತಗುಲಿದ್ದವರ ಪೈಕಿ ಅನೇಕರು ಯಾವುದೇ ಲಕ್ಷಣಗಳಿಲ್ಲದೇ ಗುಣಮುಖರಾಗಿದ್ದಾರೆ.ಇಂತಹವರಿಗೆ ದೇಹದಲ್ಲಿ ರೋಗ ಪ್ರತಿಕಾಯಗಳುಹೆಚ್ಚು ಉತ್ಪತ್ತಿಯಾಗಿರುವುದಿಲ್ಲ. ಹೀಗಾಗಿ, ಲಕ್ಷಣಹೆಚ್ಚಿದ್ದವರಿಗೆ ಹೋಲಿಸಿದರೆ ಇಂತಹವರಿಗೆ ಮತ್ತೆಸೋಂಕು ತಗುಲುವ ಸಾಧ್ಯತೆ ಹೆಚ್ಚಿರುತ್ತದೆ.

ಸೋಂಕುಕಳೆದ ಬಾರಿ ಸಾಕಷ್ಟು ಹಾನಿ ಮಾಡಿದ್ದರೆ ಈ ಬಾರಿಅಂತಹವರಿಗೆ ಹೆಚ್ಚು ಲಕ್ಷಣಗಳಿರುವುದಿಲ್ಲ. ಅಲ್ಲದೆ,ಸೋಂಕು ಕೂಡಾ ಹೆಚ್ಚು ಬಾಧಿಸುವುದಿಲ್ಲ ಎನ್ನುತ್ತಾರೆರಾಜೀವ್‌ ಗಾಂಧಿ ಎದೆರೋಗಗಳ ಆಸ್ಪತ್ರೆ ನಿರ್ದೇಶಕಡಾ.ನಾಗರಾಜ್‌.

ಶೇ.5 ಪುನರಾವರ್ತನೆ ಸಾಧ್ಯತೆ: ಈಗಾಗಲೇ ನಮಗೆಸೋಂಕು ಬಂದು ಹೋಗಿದೆ ಮತ್ತೆ ಬರುವುದಿಲ್ಲಎಂಬ ತಪ್ಪು ಕಲ್ಪನೆ ಹಲವರಲ್ಲಿದೆ. ಆದರೆ,ಆಧ್ಯಯನಗಳ ಪ್ರಕಾರ ಸೂಕ್ತ ಪ್ರಮಾಣದಲ್ಲಿ ರೋಗಪ್ರತಿಕಾಯಗಳು ದೇಹದಲ್ಲಿ ಅಭಿವೃದ್ಧಿಯಾಗಿರದಿದ್ದರೆಮತ್ತೆ ಸೋಂಕು ಬರುತ್ತದೆ. ಶೇ.5 ಮಂದಿಗೆ ಸೋಂಕುಪುನರಾವರ್ತನೆಯಾಗುವ ಸಾಧ್ಯತೆಗಳಿರುತ್ತವೆ.ಹೀಗಾಗಿ, ಎಚ್ಚರಿಕೆ ವಹಿಸಲೇಬೇಕು ಎಂದುಡಾ.ನಾಗರಾಜ್‌ ತಿಳಿಸಿದ್ದಾರೆ.

ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.