ರೈತರು, ಶ್ರಮಿಕ ವರ್ಗದ ಸಂಕಷ್ಟಕ್ಕೆ ಸ್ಪಂದಿಸಿದ ಸರ್ಕಾರ

Team Udayavani, Jun 13, 2021, 5:35 PM IST

covid news

ಬೆಂಗಳೂರು: ಒಂದೆಡೆ ಕೊರೊನಾ ಸೋಂಕು ಹರಡದಂತೆ ಲಾಕ್‌ಡೌನ್‌ ಸೇರಿ ಮುನ್ನೆಚ್ಚರಿಕೆ ಕ್ರಮ, ಮತ್ತೂಂದೆಡೆ ಸೋಂಕು ಬಂದವರಿಗೆ ಕೊರೊನಾ ಕೇರ್‌ ಸೆಂಟರ್‌ ಹಾಗೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಇದರ ಜತೆಗೆ ಜನರ ಪ್ರಾಣ ರಕ್ಷಣೆಗೆ ಕೊರೊನಾ ಲಸಿಕೆ ಅಭಿಯಾನ ಈ ಎಲ್ಲ ಕಾರ್ಯಗಳ ಮೂಲಕ ಕೊರೊನಾನಿಯಂತ್ರಣ ಮಾಡುವಲ್ಲಿ ರಾಜ್ಯ ಸರ್ಕಾರಯಶಸ್ವಿಯಾಗಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂಕೊರೊನಾ ಕಾರ್ಯಪಡೆ, ಹಾಸಿಗೆ, ಆಕ್ಸಿಜನ್‌,ಚುಚ್ಚುಮದ್ದು ನಿರ್ವಹಣೆ ಉಸ್ತುವಾರಿವಹಿಸಿಕೊಂಡಿರುವ ಐವರು ಸಚಿವರು ಸೇರಿ ಇಡೀಸಂಪುಟ ದಿನದ 24 ಗಂಟೆ ಕೆಲಸ ಮಾಡುತ್ತಿದೆ.ಮುಖ್ಯಮಂತ್ರಿಯವರು ರಾಜ್ಯ ಮಟ್ಟದ ಉಸ್ತುವಾರಿ ವಹಿಸಿದ್ದರೆ ಜಿಲ್ಲಾ ಉಸ್ತುವಾರಿಸಚಿವರುಗಳು ಆಯಾ ಜಿಲ್ಲೆಗಳಲ್ಲಿ ವಾಸ್ತವ್ಯ ಹೂಡಿ ಕೊರೊನಾ ನಿಯಂತ್ರಣಕ್ಕೆ ಒತ್ತುನೀಡುತ್ತಿದ್ದಾರೆ.ಕೊರೊನಾ ಎರಡನೇ ಅಲೆಯನ್ನುನಿಯಂತ್ರಿಸಲು ಸರ್ಕಾರಯುದ್ದೋಪಾದಿಯಲ್ಲಿ  ಕ್ರಮಗಳನ್ನುಕೈಗೊಳ್ಳುತ್ತಿದ್ದು ಲಸಿಕೆ ಅಭಿಯಾನವೂ ಉತ್ತಮವಾಗಿ ನಡೆಯುತ್ತಿದೆ.

ಈ ವರೆಗೆ 1.47ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ.ಬೀದಿ ವ್ಯಾಪಾರಿಗಳು, ಮೆಟ್ರೋ ಸಿಬ್ಬಂದಿ, ಮುಂಚೂಣಿಕಾರ್ಯಕರ್ತರು, ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆಆದ್ಯತೆಯ ಮೇರೆಗೆ ಲಸಿಕೆ ನೀಡಲು ಕ್ರಮ ವಹಿಸಲಾಗುತ್ತಿದೆ.

ಪ್ಯಾಕೇಜ್‌ ನೆರವು

ಕೊರೊನಾ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ ಕರ್ಫ್ಯೂಜಾರಿಯಿಂದ ಸಂಕಷ್ಟಕ್ಕೆ ಸಿಲುಕಿರುವ ದಿನದ ದುಡಿಮೆ ನಂಬಿಜೀವನ ನಡೆಸುತ್ತಿರುವವರು, ಕೈಗೆ ಬೆಳೆ ಬಂದರೂಮಾರಾಟವಾಗದೆ ನಷ್ಟ ಅನುಭವಿಸಿದ ರೈತರು ಹಾಗೂ ಕೆಲಸಇಲ್ಲದೆ ಕಷ್ಟ ಆನುಭವಿಸುತ್ತಿರುವ ಆಟೋ, ಟ್ಯಾಕ್ಸಿ ಚಾಲಕರು,ಕುಶಲ ಕರ್ಮಿಗಳು. ಬೀದಿ ವ್ಯಾಪಾರಿಗಳು ಸೇರಿದಂತೆ ಶ್ರಮಿಕವರ್ಗಕ್ಕೆ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ 1250 ಕೋಟಿರೂ. ಹಾಗೂ ಎರಡನೇ ಹಂತದಲ್ಲಿ 500 ಕೋಟಿ ರೂ. ಸೇರಿ1750 ಕೋಟಿ ರೂ. ಆರ್ಥಿಕ ಪ್ಯಾಕೇಜ್‌ ಘೋಷಿಸುವ ಮೂಲಕ ನೆರವಾಗಿದೆ.

ಅದಾದ ನಂತರ ಹೂವು, ಹಣ್ಣು, ತರಕಾರಿ ಬೆಳೆದು ನಷ್ಟಮಾಡಿಕೊಂಡಿರುವ ರೈತರಿಗೆ ಹೆಕ್ಟೇರ್‌ಗೆ 10 ಸಾವಿರ ರೂ.,ಆಟೋ ,ಟ್ಯಾಕ್ಸಿ ಹಾಗೂ ಮ್ಯಾಕ್ಸಿ ಕ್ಯಾಬ್‌ ಚಾಲಕರಿಗೆ ಹಾಗೂಕಟ್ಟಡ ಕಾರ್ಮಿಕರಿಗೆ 3 ಸಾವಿರ ರೂ., ಕೌÒರಿಕರು, ಅಗಸರು,ಟೈಲರ್‌, ಹಮಾಲಿ, ಕುಂಬಾರರು, ಅಕ್ಕ ಸಾಲಿಗರು, ಭಟ್ಟಿಕಾರ್ಮಿಕರು, ಮೆಕ್ಯಾನಿಕ್‌, ಕಮ್ಮಾರ, ಗೃಹ ಕಾರ್ಮಿಕರು, ರಸ್ತೆಬದಿ ಬೀದಿ ವ್ಯಾಪಾರಿಗಳಿಗೆ 2 ಸಾವಿರ ರೂ. ಆರ್ಥಿಕ ಪ್ಯಾಕೇಜ್‌ಘೋಷಿಸಲಾಯಿತು.

ಎರಡನೇ ಹಂತದ ಪ್ಯಾಕೇಜ್‌ನಲ್ಲಿ ಲಾಕ್‌ಡೌನ್‌ನಿಂದ ಕಷ್ಟ ಅನುಭವಿಸುತ್ತಿದ್ದ ಇತರೆ ವರ್ಗದವರಿಗೂ 500 ಕೋಟಿ ರೂ.ಪ್ಯಾಕೇಜ್‌ ಘೋಷಿಸಿತು. ಪವರ್‌ಲೂಮ್‌ ನೇಕಾರರಿಗೆ ಮೂರು ಸಾವಿರ ರೂ. ಘೋಷಣೆ ಮಾಡಿರುವುದು 59 ಸಾವಿರ ಜನರಿಗೆನೆರವಾಗಲಿದೆ. ಅದೇ ರೀತಿ ಚಿತ್ರೋದ್ಯಮದ ಅಸಂಘಟಿತಕಾರ್ಮಿಕರು ಕಲಾವಿದರಿಗೆ 3 ಸಾವಿರ ರೂ. ನೀಡಿದ್ದು 22ಸಾವಿರ ಮಂದಿಗೆ ಅನುಕೂಲವಾಯಿತು.ದೇವಾಲಯಗಳಲ್ಲಿ ಕೆಲಸ ಮಾಡುವ ಅರ್ಚಕರು, ಅಡುಗೆಕೆಲಸಗಾರರು, ಸಿಬ್ಬಂದಿ ಮತ್ತು ಮಸೀದಿಗಳಲ್ಲಿ ಕೆಲಸ ಮಾಡುವಮೌಜ್ವಾನ್‌ ಹಾಗೂ ಇಮಾಮ್‌ಗಳಿಗೂ ನೆರವು ವಿಸ್ತರಿಸಿದ್ದುಸಂಕಷ್ಟದಲ್ಲಿರುವ 36 ಸಾವಿರ ಮಂದಿಗೆ ನೆರವಾಗಲಿದೆ. ಹಾಗಾಗಿಎಲ್ಲ ವರ್ಗಕ್ಕೂ ಪ್ಯಾಕೇಜ್‌ ಸಿಕ್ಕಿದಂತಾಯಿತು.

ಟಾಪ್ ನ್ಯೂಸ್

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.