ಡಾ.ಸಿ.ಎನ್.ಅಶ್ವತ್ಥ ನಾರಾಯಣ ಫೌಂಡೇಶನ್‌ನಿಂದ 25,000 ಲಸಿಕೆ
Team Udayavani, Jun 15, 2021, 3:20 PM IST
ಬೆಂಗಳೂರು: ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಡಾ.ಸಿ.ಎನ್. ಅಶ್ವತ್ಥನಾರಾಯಣ್‌ಫೌಂಡೇಶನ್‌ಯಿಂದ 25 ಸಾವಿರ ಕೊರೊನಾಲಸಿಕೆ ನೀಡಲು ತೀರ್ಮಾನಿಸಲಾಗಿದೆ.
ಕೊರೊನಾ ಲಸಿಕೆ ಕೇಂದ್ರಗಳಿಗೆಸೋಮವಾರ ಭೇಟಿ ನೀಡಿ ಪರಿಶೀಲನೆನಡೆಸಿದ ನಂತರ ಮಾತನಾಡಿದ ಕೊರೊನಾಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಕ್ಷೇತ್ರದಲ್ಲಿ ಇದುವರೆಗೂ15,000 ಲಸಿಕೆ ನೀಡಲಾಗಿದ್ದು ಇನ್ನೂ 10,000ಲಸಿಕೆ ಕೊಡಲಾಗುವುದು ಎಂದು ಹೇಳಿದರು.
ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿಪ್ರತಿಯೊಬ್ಬರಿಗೂ ಲಸಿಕೆ ಸಿಗುವ ನಿಟ್ಟಿನಲ್ಲಿಕ್ರಮ ವಹಿಸಲಾಗಿದೆ. ಪ್ರತಿಕೊಳೆಗೇರಿಯಲ್ಲೂ ಜನರ ಮನೆಗಳಸಮೀಪವೇ ಲಸಿಕೆ ನೀಡುವ ಕೆಲಸಆಗುತ್ತಿದೆ. ಬೀದಿಬದಿ ವ್ಯಾಪಾರಿಗಳು,ಸೆಕ್ಯುರಿಟಿ ಗಾರ್ಡ್, ಆಟೋ ಚಾಲಕರುಸೇರಿದಂತೆ ಬಿಪಿಎಲ್ ಕಾರ್ಡ್‌ಕುಟುಂಬಗಳಿಗೆ ಲಸಿಕೆ ನೀಡಲಾಗುತ್ತಿದೆಎಂದು ತಿಳಿಸಿದರು.ಈಗಾಗಲೇ ಸರ್ಕಾರದಿಂದ 45 ವರ್ಷಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.
18ವರ್ಷ ಮೇಲ್ಪಟ್ಟವರಿಗೆ ಶೀಘ್ರವೇ ಲಸಿಕೆಅಭಿಯಾನ ಪ್ರಾರಂಭ ಮಾಡಲಾಗುವುದುಎಂದ ಅವರು, ಬಿಬಿಎಂಪಿ ವತಿಯಿಂದಆದ್ಯತಾ ವಲಯದ ಜನರಿಗೆ ವ್ಯಾಕ್ಸಿನ್‌ನೀಡಲಾಗುತ್ತಿದೆ ಎಂದು ಹೇಳಿದರು.ಬೆಂಗಳೂರಿನಲ್ಲಿ ಸದ್ಯದ ಅಂಕಿ-ಅಂಶದಪ್ರಕಾರ ಶೇ. 30 ರಿಂದ 35 ರಷ್ಟು ಜನರಿಗೆಲಸಿಕೆ ನೀಡಲಾಗಿದೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.