ಪಾಸಿಟಿವಿಟಿ ಹೆಚ್ಚಾದ್ರೆ ಕಠಿಣ ಕ್ರಮ


Team Udayavani, Aug 16, 2021, 2:17 PM IST

covid news

ಬೆಂಗಳೂರು: ಪಾಲಿಕೆ ವ್ಯಾಪ್ತಿಯಲ್ಲಿ ಕೊರೊನಾ ಸೋಂಕುಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚು ಕಂಡುಬಂದರೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದುಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ಗುಪ್ತ ಹೇಳಿದರು.

ಸುದ್ದಿಗಾರರೊಂದಿಗೆಮಾತನಾಡಿದಅವರು,ಪಾಲಿಕೆ ವ್ಯಾಪ್ತಿಯ ಕೋವಿಡ್‌ ಪರಿಸ್ಥಿತಿ ಬಗ್ಗೆಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದಸಭೆಯಲ್ಲಿ ಚರ್ಚೆ ನಡೆದಿದೆ. ಆರೋಗ್ಯ ತಜ್ಞರು ಹಾಗೂಹಿರಿಯ ಸಚಿವರು ತಮ್ಮ ಸಲಹೆಗಳನ್ನು ವ್ಯಕ್ತಪಡಿಸಿದ್ದಾರೆ.ಸಭೆಯಲ್ಲಿ ವಿಶೇಷವಾಗಿ ಹೆಚ್ಚು ಕೊರೊನಾ ಸೋಂಕುಪಾಸಿಟಿವಿಟಿ ದರ ಇರುವ ಪ್ರದೇಶಗಳಲ್ಲಿ ಸೋಂಕು ದರಇಳಿಕೆ ಮಾಡಲು ಏನೇನು ಕ್ರಮ ಕೈಗೊಳ್ಳಬೇಕು ಎಂದುಚರ್ಚಿಸಲಾಗಿದೆ ಎಂದರು.

ರಾಜ್ಯದ ಕೆಲವು ಜಿÇಗಳಲಿ ೆÉ É ಪಾಸಿಟಿವಿಟಿ ದರಶೇ.4ರಷ್ಟಿಕ್ಕಿಂತ ಹೆಚ್ಚು ಇರುವುದು ಗಮನಕ್ಕೆ ಬಂದಿದೆ.ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅಲ್ಲದೆ,ಸೋಂಕು ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚು ಇರುವಕಡೆದಶಾಲೆಗಳನ್ನು ಆರಂಭ ಮಾಡುವಂತಿಲ್ಲ ಎಂದು ನಿರ್ದೇಶನನೀಡಿದ್ದಾರೆ.

ಅದರಂತೆ,ನಗರದಲ್ಲಿಯೂಇದೇ ರೀತಿಪಾಲಿಕೆನಿಗಾ ವಹಿಸಲಿದೆ ಎಂದು ಹೇಳಿದರು.ನಗರದಲ್ಲಿ ಪಾಸಿಟಿವಿಟಿ ದರ ಶೇ.0.7ಕ್ಕಿಂತಕಡಿಮೆ ಇದೆ. ಈ ಸಂದರ್ಭದಲ್ಲಿ ನಮ್ಮೆಲ್ಲರಪ್ರಯತ್ನ ಈ ಪ್ರಮಾಣವನ್ನು ಮತ್ತಷ್ಟು ಕಡಿಮೆಮಾಡುವ ಕಡೆ ಇರಬೇಕು.

ಹೀಗಾಗಿ, ಎಲ್ಲರೂಕಡ್ಡಾಯವಾಗಿ ಕೋವಿಡ್‌ ನಿಯಮಗಳನ್ನುಪಾಲಿಸಬೇಕು. ಯಾವುದೇ ಸಂದರ್ಭದಲ್ಲಿಪುನಃ ಲಾಕ್‌ಡೌನ್‌ ಅಥವಾ ಬೇರೆ ಕಠಿಣವಾದ ಕ್ರಮಕ್ಕೆತೆಗೆದು ಕೊಳ್ಳಲು ಅವಕಾಶ ಮಾಡಿಕೊಡಬಾರದು. ಇದಕ್ಕೆಎಲ್ಲರ ಸಹಕಾರ ಮುಖ್ಯವಾಗಿದೆ ಎಂದು ಸಲಹೆ ನೀಡಿದರು.

ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ತೀವ್ರ ನಿಗಾ:ನಗರದಲ್ಲಿ ಶೇಕಡಾ ಎಷ್ಟು ಪಾಸಿಟಿವಿಟಿ ದರ ಹೆಚ್ಚಳವಾದರೆಲಾಕ್‌ಡೌನ್‌ ಅವಶ್ಯಕತೆ ಇರುತ್ತದೆ ಎಂಬ ಸುದ್ದಿಗಾರರಪ್ರಶ್ನೆಗೆ, ನಗರದಲ್ಲಿ ಕೊರೊನಾ ಸೋಂಕು ಪಾಸಿಟಿವಿಟಿ ದರಹೆಚ್ಚಿರುವ ಪ್ರದೇಶಗಳಲ್ಲಿ ತೀವ್ರ ನಿಗಾ ಇಡುವಂತೆ ಎಂದುಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ.

ಜತೆಗೆ,ಕೊರೊನಾ ಸೋಂಕು ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚುಕಂಡುಬಂದರೆ ಕಠಿಣ ಕ್ರಮಕ್ಕೆ ಸೂಚಿಸಿದ್ದಾರೆ. ಆರೋಗ್ಯತಜ್ಞರ ಪ್ರಕಾರ, ಶೇ.40ಕ್ಕಿಂತ ಹೆಚ್ಚು ಕ್ರಿಟಿಕಲ್‌ ಕೇರ್‌ಹಾಸಿಗೆ(ಬೆಡ್‌)ಗಳು ಭರ್ತಿಯಾದರೆ ಆಗ ಸೂಕ್ತ ಕ್ರಮಜಾರಿಗೊಳಿಸುವಂತೆ ಸಲಹೆಯನ್ನು ನೀಡಿದ್ದಾರೆ. ಈ ಎಲ್ಲಸಲಹೆಗಳನ್ನುಗಣನೆಗೆ ತೆಗೆದುಕೊಂಡು, ಸೂಕ್ತಸಮಯದಲ್ಲಿತೀರ್ಮಾನಕೈಗೊಳ್ಳಲಾಗುವುದು ಎಂದರು.

ಸರಳವಾಗಿ ಹಬ್ಬ ಆಚರಣೆಗೆ ಸೂಚನೆ: ವರಮಹಾಲಕ್ಷ್ಮೀ  ಹಬ್ಬಕ್ಕೆ ನಾಲ್ಕು ದಿನಗಳು ಮಾತ್ರ ಬಾಕಿ ಇದ್ದು, ಪಾಲಿಕೆವತಿಯಿಂದ ಮಾರುಕಟ್ಟೆಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲುಯಾವ ನಿರ್ಧಾರ ಕೈಗೊಳ್ಳಲಾಗಿದೆ ಎಂಬ ಪ್ರಶ್ನೆಗೆ, ಕೋವಿಡ್‌ಹಿನ್ನಲೆಯಲ್ಲಿ ಎಲ್ಲ ಹಬ್ಬಗಳನ್ನು ಸರಳವಾಗಿ ಮನೆಯಲ್ಲೇಆಚರಣೆ ಮಾಡು ವಂತೆ ಈಗಾಗಲೇ ರಾಜ್ಯ ಸರ್ಕಾರ,ಮಾರ್ಗಸೂಚಿಹೊರಡಿಸಿದೆ. ವರಮಹಾಲಕ್ಷ್ಮೀ,ಮೊಹರಂ,ಗಣೇಶ ಹಬ್ಬ ಅಥವಾ ಇನ್ನಿತರ ಹಬ್ಬಗಳನ್ನು ಯಾವ ರೀತಿಕೋವಿಡ್‌ ಪಾಲನೆಯೊಂದಿಗೆ ಆಚರಣೆ ಮಾಡಬೇಕುಎಂದು ಸ್ಪಷ್ಟವಾಗಿ ಮಾರ್ಗಸೂಚಿಗಳನ್ನು ಬಿಡುಗಡೆಮಾಡಲಾಗಿದೆ. ಎಲ್ಲರೂ ಆಮಾರ್ಗಸೂಚಿಗಳನ್ನೊಳಗೊಂಡಂತೆ ಹಬ್ಬ ಆಚರಣೆಮಾಡಬೇಕು ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.