ಕುಟುಂಬಸ್ಥರು ಮುಂದೆ ಬಾರದಿದ್ದಲ್ಲಿ ಜಿಲ್ಲಾಡಳಿತದಿಂದಲೇ ಮೃತ ಸೋಂಕಿತರ ಅಂತಿಮ ಸಂಸ್ಕಾರ
Team Udayavani, Jun 3, 2021, 10:00 PM IST
ಬೆಂಗಳೂರು: ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯಸಂಸ್ಕಾರ ಮಾಡಲು ಕೆಲ ಕುಟುಂಬಸ್ಥರು ಮುಂದೆ ಬರದಿರುವ ಹಿನ್ನೆಲೆಯಲ್ಲಿ ಅಂತಹ ವ್ಯಕ್ತಿಗಳ ಮೃತದೇಹವನ್ನು ಆಯಾ ಧರ್ಮದ ವಿಧಿವಿಧಾನದಂತೆ ಗೌರವಯುತವಾಗಿ ಅಂತ್ಯ ಸಂಸ್ಕಾರ ನಡೆಸಿ ಅಂತಿಮ ವಿಧಿವಿಧಾನಗಳನ್ನು ಆಯಾಯ ತಹಶೀಲ್ದಾರ್, ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳು ನೆರವೇರಿಸುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.
ಈಗಾಗಲೇ ಕಂದಾಯ ಸಚಿವ ಆರ್ ಅಶೋಕ್ ಅವರು ಖುದ್ದು ನೇತೃತ್ವವಹಿಸಿ ಸುಮಾರು ಐದು ನೂರಕ್ಕೂ ಹೆಚ್ಚು ಅಸ್ಥಿಗಳನ್ನು ಕಾವೇರಿ ನದಿ ತೀರದಲ್ಲಿ ವಿಸರ್ಜನೆ ಮಾಡಿದ್ದರು. ಈ ವೇಳೆಯೇ ಸೋಂಕಿನಿಂದ ಸಾವನ್ನಪ್ಪಿದವರ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರು ಮುಂದಾಗದ ವೇಳೆ ಖುದ್ದು ಕಂದಾಯ ಇಲಾಖೆಯ ವತಿಯಿಂದಲೇ ಅಂತಿಮ ವಿಧಿ ವಿಧಾನಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.
ಇದನ್ನೂ ಓದಿ:ಶಿಲ್ಪನಾಗ್ ರಾಜೀನಾಮೆಯ ಹಿಂದಿನ ಕಾರಣವನ್ನು ತಿಳಿಯುವ ಪ್ರಯತ್ನ ಮಾಡುತ್ತೇನೆ:ಎಸ್.ಟಿ.ಸೋಮಶೇಖರ್
ಅದರಂತೆ ಈಗ ಇಲಾಖೆಯ ವತಿಯಿಂದ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಅದರಂತೆ ಆಯಾ ಜಿಲ್ಲೆಗಳಲ್ಲಿ ಸಾಮೂಹಿಕ ಅಂತ್ಯಸಂಸ್ಕಾರಕ್ಕೆ ಹಾಗೂ ಅಂತಿಮ ವಿಧಿ ವಿಧಾನಗಳಿಗೆ ಜಿಲ್ಲಾಡಳಿತವೇ ಮುಂದಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.