ಕೊರೊನಾ ವಿರುದ್ಧ ಸಮರ: ಜಾಗೃತಿಗೆ ಮಹತ್ವ, ಲಸಿಕೆಗೆ ಆದ್ಯತೆ

Team Udayavani, Jun 6, 2021, 4:48 PM IST

covid news

ಬೆಂಗಳೂರು:”ಕೊರೊನಾ ಸೋಂಕು ಹರಡದಂತೆವಾರ್ಡ್‌ವಾರು ಜಾಗೃತಿ ಹಾಗೂ ಜನರ ಜೀವ ರಕ್ಷಣೆನಿಟ್ಟಿನಲ್ಲಿ ಲಸಿಕೆ ಅಭಿಯಾನಕ್ಕೆ ಮೊದಲ ಆದ್ಯತೆ ನೀಡಿಬಡವರ್ಗದ ಹಸಿವು ನೀಗಿಸಲು ನಿತ್ಯ 32 ಸಾವಿರಆಹಾರ ಪೊಟ್ಟಣ ವಿತರಿಸಲಾಗುತ್ತಿದೆ’ರಾಜಧಾನಿ ಬೆಂಗಳೂರಿನ ಬಿಟಿಎಂ ಲೇಔಟ್‌ವಿಧಾನಸಭೆ ಕ್ಷೇತ್ರ ಪ್ರತಿನಿಧಿಸುವ ಕಾಂಗ್ರೆಸ್‌ನಹಿರಿಯ ಶಾಸಕರೂ ಹಾಗೂ ಮಾಜಿ ಸಚಿವರಾದರಾಮಲಿಂಗಾರೆಡ್ಡಿಯವರ ಮಾತುಗಳಿವು.

ಅವರು “ಉದಯವಾಣಿ’ಗೆ ನೀಡಿದ ಸಂದರ್ಶನದಲ್ಲಿ, ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣದ ಜತೆಗೆಬಡಜನರಿಗೆ ಲಾಕ್‌ಡೌನ್‌ ಸಂಕಷ್ಟ ಎದುರಾಗದಂತೆನೋಡಿಕೊಳ್ಳಲಾಗಿದೆ ಎಂದು ಹೇಳುತ್ತಾರೆ.

ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣ ಹೇಗಿದೆ?

ನಮ್ಮ ಕ್ಷೇತ್ರದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ.ನಿತ್ಯ ಪ್ರಕರಣಗಳು ಕಡಿಮೆಯಾಗುತ್ತಿವೆ. ವಾರ್ಡ್‌ಮಟ್ಟದಲ್ಲಿ ಕೊರೊನಾ ಹರಡುವುದು ತಪ್ಪಿಸಲುಜಾಗೃತಿ ಮೂಡಿಸಲಾಗುತ್ತಿದೆ. ಅದೇ ರೀತಿ ಲಸಿಕೆಗೂಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.

ಬಿಟಿಎಂ ಲೇ ಔಟ್‌ ಕ್ಷೇತ್ರದಲ್ಲಿ ಎಷ್ಟು ಮಂದಿಗೆಇದುವರೆಗೂ ಲಸಿಕೆ ಹಾಕಲಾಗಿದೆ?

1,09,754 ಮಂದಿಗೆ ಲಸಿಕೆ ಹಾಕಲಾಗಿದೆ. ರಾಜೇಂದ್ರನಗರ ಕೊಳಗೇರಿಯಲ್ಲಿಯುನೈಟೆಡ್‌ ವೇ ಸೇವಾ ಸಂಸ್ಥೆ ಯುಮಾರ್ಗ ಜತೆಗೂಡಿ 867 ಮಂದಿಗೆ ಲಸಿಕೆಹಾಕಿಸಿದೆ.„

ಲಸಿಕೆಗಾಗಿ ಕೈಗೊಂಡಿರುವ ವಿಶೇಷ ಕ್ರಮಗಳೇನು?

ವಿಶೇಷ ಚೇನತರಿಗಾಗಿ ಪ್ರಸ್ಟೀಜ್‌ ಅಪಾರ್ಟ್‌ಮೆಂಟ್‌ ಹಾಗೂ ಕೋರಮಂಗಲ 8 ನೇ ಬ್ಲಾಕ್‌,ಆಟೋ, ಟ್ಯಾಕ್ಸಿ ಚಾಲಕರು, ಬೀದಿ ವ್ಯಾಪಾರಿಗಳು,ಕಟ್ಟಡ ಕಾರ್ಮಿಕರಿಗಾಗಿ ಐದನೇ ಬ್ಲಾಕ್‌ ಕೆಎಚ್‌ಬಿ ಕಾಲೋನಿಯ ಬಿಬಿಎಂಪಿ ಕಟ್ಟಡ, ಬಿಪಿಎಲ್‌ಕಾರ್ಡ್‌ದಾರರ ಕುಟುಂಬಕ್ಕಾಗಿ ರಾಜೇಂದ್ರ ನಗರದಸರ್ಕಾರಿ ಶಾಲೆ, ಬೆಂಗಳೂರು ಡೈರಿ ಸಿಬ್ಬಂದಿಗಾಗಿಡೈರಿ ಕ್ಯಾಂ.ಪಸ್‌, ಪೆಟ್ರೋಲ್‌ ಬಂಕ್‌ಮತ್ತು ಅಡುಗೆ ಆನಿಲ ವಿತರಣೆ ಕಂಪನಿಸಿಬ್ಬಂದಿಗಾಗಿ ಐದನೇ ಬ್ಲಾಕ್‌ಜ್ಞಾನಮಂದಿರ, ಕೊವಿಡ್‌ ಕೆಲಸಕ್ಕೆನಿಯೋಜಿಸಿರುವ ಶಿಕ್ಷಕರಿಗೆ ಎನ್‌ಜಿವಿಹೌಸಿಂಗ್‌ ಕಾಂಪ್ಲೆಕ್ಸ್‌ ಶರಾವತಿ ಬ್ಲಾಕ್‌ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಮೀಸಲುಪಡೆ ಪೊಲೀಸರು, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸಿಬ್ಬಂದಿಗೆ ಬಿಎಂಟಿಸಿ ಡಿಪೋನಲ್ಲಿ ಆದ್ಯತೆಮೇರೆಗೆ ಲಸಿಕೆ ಹಾಕಿಸಲಾಗುತ್ತಿದೆ.„

ಕೊರೊನಾ ಸೋಂಕಿತರಿಗೆ ಚಿಕಿತ್ಸೆಗಾಗಿಕೈಗೊಂಡಿರುವ ಕ್ರಮಗಳೇನು?

ಆಡುಗೋಡಿಯ ಬಾಷ್‌ ಕ್ರೀಡಾ ಸಂಕೀರ್ಣದಲ್ಲಿ75 ಹಾಸಿಗೆ ಹಾಗೂ ಕೋರಮಂಗಲ ಒಳಾಂಗಣಕ್ರೀಡಾಂಗಣದಲ್ಲಿ 200 ಹಾಸಿಗೆ ಕೋವಿಡ್‌ ಕೇರ್‌ಸೆಂಟರ್‌ ತೆರೆಯಲಾಗಿದೆ. ಹೋಂ ಐಸೋಲೇಷನ್‌ಇರುವವರಿಗೆ ಮನೆ ಬಾಗಿಲಿಗೆ ಮೆಡಿಕಲ್‌ ಕಿಟ್‌ಒದಗಿಸಲಾಗುತ್ತಿದೆ.

ಬಡವರು ಹಾಗೂ ಶ್ರಮಿಕ ವರ್ಗದವರಿಗೆಯಾವ ರೀತಿ ನೆರವು ನೀಡಲಾಗುತ್ತಿದೆ?

ಆರು ಕಡೆ ಅಡುಗೆ ಕೋಣೆ ಪ್ರಾರಂಭಿಸಿ ನಿತ್ಯ 32ಸಾವಿರ ಜನರಿಗೆ ಆಹಾರ ಪೊಟ್ಟಣ ವಿತರಿಸಲಾಗುತ್ತಿದೆ.8 ವಾರ್ಡ್‌ನ 77 ಸ್ಥಳಗಳಲ್ಲಿ ವಿತರಣೆ ನಡೆಯುತ್ತದೆ.ರಾಜೇಂದ್ರನಗರ ಕೊಳಗೇರಿಯ 5600 ಮನೆಗಳಿಗೂನಿತ್ಯ ಆಹಾರ ಪೊಟ್ಟಣ ಪೂರೈಕೆ ಮಾಡಲಾಗುತ್ತಿದೆ.60 ಸಾವಿರ ಆಹಾರಧಾನ್ಯಗಳ ಕಿಟ್‌ ವಿತರಣೆಗೂಕ್ರಮ ಕೈಗೊಳ್ಳಲಾಗಿದೆ.

ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.