ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ
Team Udayavani, Jun 12, 2021, 1:35 PM IST
ಬೆಂಗಳೂರು: ರಾಜ್ಯದಲ್ಲಿ ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ. ನಮ್ಮ ರಾಜ್ಯವನ್ನು ಬಿಹಾರಕ್ಕೆಹೋಲಿಸಬೇಡಿ. ಕರ್ನಾಟಕಕ್ಕೂ ಬಿಹಾರಕ್ಕೂ ಹೋಲಿಕೆ ಮಾಡೋದು ಸರಿಯಲ್ಲಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾವುದೇ ಮಾಹಿತಿ ನಾವು ಮುಚ್ಚಿಟ್ಟಿಲ್ಲ. ಅಂತಹ ಅವಕಾಶವೇ ಇಲ್ಲ ಎಂದರು.ರಾಜ್ಯದಲ್ಲಿ ಅನ್‌ಲಾಕ್ ಮಾಡಿದರೂ ಜನರುಎಚ್ಚರಿಕೆಯಿಂದ ಇರಬೇಕು. 2ಡೋಸ್ ಲಸಿಕೆ ಪಡೆಯೋವರೆಗೂ ಜನ ಎಚ್ಚರವಾಗಿ ಇರಬೇಕು.
ರಾಜ್ಯದಲ್ಲಿ ಕನಿಷ್ಠಶೇ 70 ರಷ್ಟು ಜನರಿಗೆ 2 ಡೋಸ್ ಕಂಪ್ಲೀಟ್ ಆದ ಮೇಲೆ ಮೊದಲಿನಂತೆ ಆರಾಮ ಆಗಬಹುದು. ಲಸಿಕೆ ಹಾಕಿಸಿಕೊಳ್ಳುವವರೆಗೂ ಯಾರೂ ಮೈ ಮರೆಯಬಾರದು.ರಾಜ್ಯದಲ್ಲಿ ಆರ್ಥಿಕ ನಷ್ಟ ಆಗಿದೆ. ಹೀಗಾಗಿ ಕೆಲ ವಿನಾಯಿತಿ ಕೊಡಲಾಗಿದೆ. ಅಳೆದುತೂಗಿ ಈ ನಿರ್ಧಾರ ಮಾಡಿದ್ದೇವೆ. ಒಂದು ವೇಳೆ ರಿಯಾ ಯ್ತಿಯಿಂದ ಸೋಂಕುಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.