ನಾಳೆಯಿಂದ ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ
Team Udayavani, Jun 21, 2021, 6:18 PM IST
ಬೆಂಗಳೂರು: ಟೊಕಿಯೋದಲ್ಲಿ ನಡೆಯುವ ಒಲಿಂಪಿಕ್‌ನಲ್ಲಿ ಭಾಗವಹಿಸಲಿರುವ ಕ್ರೀಡಾಪಟುಗಳು ಸೇರಿ ಉನ್ನತವ್ಯಾಸಂಗ ಅಥವಾ ಉದ್ಯೋಗದ ನಿಮಿತ್ತ ವಿದೇಶಕ್ಕೆತೆರಳುವವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದಸೆಂಟ್ರಲ್ ಕಾಲೇಜು ಆವರಣದಲ್ಲಿಜೂ.22ರಿಂದ ಕೋವಿಡ್ ಲಸಿಕೆ ಹಾಕಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣಹೇಳಿದರು.
ಈಗಾಗಲೇ ವಿದೇಶಕ್ಕೆ ತೆರಳುವ 1,500ಕ್ಕೂಹೆಚ್ಚು ವಿದ್ಯಾರ್ಥಿ ಹಾಗೂ ಉದ್ಯೋಗಿಗಳಿಗೆಮೊದಲ ಡೋಸ್ ಕೊಡಲಾಗಿದೆ. ಮಂಗಳವಾರಬೆಳಗ್ಗೆಯಿಂದ ಲಸಿಕೆ ನೀಡುವ ಪ್ರಕ್ರಿಯೆ ನಡೆಯಲಿದೆಎಂದು ಮಾಹಿತಿ ನೀಡಿದರು.
ಇದಕ್ಕಾಗಿ ಪಾಲಿಕೆಯ 8ವಲಯಗಳ ಆಯುಕರನ್ನು ಸಮರ್ಥ ಅಧಿಕಾರಿಗಳನ್ನಾಗಿನೇಮಿಸಲಾಗಿದ್ದು, ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿಪೂರ್ವ ವಲಯದ ಆರೋಗ್ಯಾಧಿಕಾರಿಯನ್ನು ಸಮರ್ಥಅಧಿಕಾರಿ ಎಂದು ಗುರುತಿಸಲಾಗಿದೆ.ಈವರ್ಗದ ಜನರಿಗೆಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ28 ದಿನಗಳಲ್ಲೇಎರಡನೇ ಡೋಸ್ ನೀಡಲಾ ಗುವುದು.ಲಸಿಕೆ ಕೇಂದ್ರಕ್ಕೆ ಬರುವ ಅರ್ಹಲಸಿಕಾಂಕ್ಷಿಗಳ ಸ್ವಯಂಘೋಷಣಾ ಪತ್ರ ಸೇರಿ ಇತರೆ ದಾಖಲೆಗಳನ್ನು ಪರಿಶೀಲಿಸಬೇಕು. ಲಸಿಕೆಪಡೆದದೃಢೀಕರಣಪತ್ರವನ್ನುತಕ್ಷಣವೇಆನ್‌ಲೈನ್‌ನಲ್ಲಿ ಅಪ್‌ಲೋಡ್‌ಮಾಡಿಸಬೇಕು. ಈಗಾಗಲೇ ಮೊದಲಡೋಸ್ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇಡೋಸ್ ಪಡೆಯಲು ಬರುವಾಗ ಕಡ್ಡಾಯವಾಗಿದಾಖಲಿಸಿಕೊಳ್ಳಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.