ಕ್ರಿಕೆಟ್‌: ಮೆಟ್ರೋ ಹೆಚ್ಚುವರಿ ಸೇವೆ

Team Udayavani, Feb 27, 2019, 6:00 AM IST

cric-metro.jpg

ಬೆಂಗಳೂರು: ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಭಾರತ-ಆಸ್ಟ್ರೇಲಿಯ ನಡುವೆ ಟಿ-20 ಕ್ರಿಕೆಟ್‌ ಪಂದ್ಯ ನಡೆಯಲಿದ್ದು, ಪಂದ್ಯ ವೀಕ್ಷಣೆಗೆ ಬರುವವರ ಅನುಕೂಲಕ್ಕಾಗಿ “ನಮ್ಮ ಮೆಟ್ರೋ’ ಸೇವೆಯನ್ನು ಅರ್ಧಗಂಟೆ ವಿಸ್ತರಿಸಲಾಗಿದೆ.

ಅಂದು ಮೆಟ್ರೋ ಕೊನೆಯ ವಾಣಿಜ್ಯ ಸಂಚಾರ ಸೇವೆ (ಬೈಯಪ್ಪನಹಳ್ಳಿ, ಮೈಸೂರು ರಸ್ತೆ, ಯಲಚೇನಹಳ್ಳಿ ಮತ್ತು ನಾಗಸಂದ್ರದಿಂದ) ರಾತ್ರಿ 11.30ಕ್ಕೆ ಹೊರಡಲಿದೆ. ನಾಡಪ್ರಭು ಕೆಂಪೇಗೌಡ ನಿಲ್ದಾಣದಿಂದ ಎಲ್ಲ ನಾಲ್ಕೂ ದಿಕ್ಕುಗಳಿಗೂ 11.55ಕ್ಕೆ ತೆರಳಲಿದೆ.

ಪಂದ್ಯ ಮುಗಿದ ನಂತರ ಪ್ರಯಾಣಿಕರು ತ್ವರಿತವಾಗಿ ಪ್ರಯಾಣಿಸಲು ಅನುಕೂಲ ಆಗುವಂತೆ ರಿಟರ್ನ್ಜರ್ನಿ ಪೇಪರ್‌ ಟಿಕೆಟ್‌ ಪರಿಚಯಿಸಲಾಗಿದೆ. ಇದನ್ನು ಪ್ರಯಾಣಿಕರು ಮಧ್ಯಾಹ್ನ 3 ಗಂಟೆಯಿಂದ ಸಂಜೆ 7ರವರೆಗೆ ಯಾವುದೇ ಮೆಟ್ರೋ ನಿಲ್ದಾಣಗಳಿಂದ ಖರೀದಿಸಬಹುದು. ದಿನದ ಪಂದ್ಯಾವಳಿಯ ನಂತರ ಕೊನೆಯ ಮೆಟ್ರೋ ರೈಲು ಸೇವೆವರೆಗೆ ಮಾತ್ರ ಈ ಟಿಕೆಟ್‌ ಅನ್ವಯ ಆಗಲಿದೆ. 

ಪಂದ್ಯದ ದಿನದಂದು ಕಬ್ಬನ್‌ ಪಾರ್ಕ್‌ ಮೆಟ್ರೋ ರೈಲು ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಗಳಿಗೆ ರಾತ್ರಿ 10 ಗಂಟೆ ನಂತರ ಪ್ರಯಾಣ ದರ 50 ರೂ. ಇರಲಿದೆ. ಪೇಪರ್‌ ಟಿಕೆಟ್‌ ಖರೀದಿಸಿ ಪ್ರಯಾಣಿಸಬಹುದು. ಕಬ್ಬನ್‌ ಪಾರ್ಕ್‌ನಿಂದ ಪ್ರಯಾಣಿಸುವಾಗ ಪೇಪರ್‌ ಟಿಕೆಟ್‌ ಮಾತ್ರ ಉಪಯೋಗಿಸಬೇಕು.

ಅದೇ ರೀತಿ, ಯಾವುದೇ ಮೆಟ್ರೋ ನಿಲ್ದಾಣದಿಂದ ಕಬ್ಬನ್‌ ಪಾರ್ಕ್‌ಗೆ ತೆರಳುವವರು ಸಾಮಾನ್ಯ ದರದಲ್ಲಿ ಸ್ಮಾರ್ಟ್‌ಕಾರ್ಡ್‌ ಮತ್ತು ಟೋಕನ್‌ಗಳನ್ನು ಉಪಯೋಗಿಸಿಕೊಂಡು ಪ್ರಯಾಣಿಸಬಹುದು. ಸ್ಮಾರ್ಟ್‌ಕಾರ್ಡ್‌ ಹೊಂದಿರುವ ಪ್ರಯಾಣಿಕರಿಗೆ ಎಂದಿನಂತೆ ರಿಯಾಯ್ತಿಗಳು ಇರಲಿವೆ ಎಂದು ಪ್ರಕಟಣೆ ತಿಳಿಸಿದೆ. 

ಟಾಪ್ ನ್ಯೂಸ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

1-H-R

Bollywood ನಲ್ಲಿ ಹೃತಿಕ್ ರೋಷನ್ 25 ವರ್ಷ; ಸಂಕೋಚ, ಆತಂಕ ಈಗಲೂ ಇದೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

8

Kundapura: ರಸ್ತೆ, ಪೈಪ್‌ಲೈನ್‌ ಕಾಮಗಾರಿಯಿಂದ ಧೂಳು; ಹೈರಾಣಾದ ಜನ

7

Belman: ಅಗ್ನಿ ದುರಂತದ ಅಪಾಯ; ಟ್ರಾನ್ಸ್‌ಫಾರ್ಮರ್‌ ಸುತ್ತ ಸ್ವಚ್ಛತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.