Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Team Udayavani, Dec 25, 2024, 2:10 PM IST

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

ಬೆಂಗಳೂರು: ಹಣಕಾಸಿನ ವಿಚಾರಕ್ಕೆ ಸ್ನೇಹಿತನನ್ನೇ ಮಾರಕಾಸ್ತ್ರದಿಂದ ಭೀಕರವಾಗಿ ಹತ್ಯೆಗೈದಿರುವ ಘಟನೆ ಬೇಗೂರು ಠಾಣೆ ವ್ಯಾಪ್ತಿಯ ಮಾಂಸದ ಅಂಗಡಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ಶಿವಾಜಿನಗರ ನಿವಾಸಿ ಅಲಿ ಅಫ್ಗರ್‌(47) ಕೊಲೆಯಾದವ. ಕೃತ್ಯ ಎಸಗಿದ ಅಕ್ಬರ್‌(48) ಎಂಬಾತನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಆರೋಪಿ ಅಕ್ಬರ್‌ ಈ ಹಿಂದೆ ಅಲಿ ಅಫ‌Õರ್‌ ಸಹೋದರನ ಮಾಂಸದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ, ಹಣಕಾಸಿನ ವಿಚಾರಕ್ಕೆ ಜಗಳ ಮಾಡಿಕೊಂಡು ಕೆಲಸ ಬಿಟ್ಟಿದ್ದ ಅಕ್ಬರ್‌, ಒಂದು ವರ್ಷದಿಂದ ಎ.ಕೆ. ಕಾಲೋನಿಯಲ್ಲಿರುವ ಅಲಿ ಅಘ್ಗರ್‌ನ ಮಾಂಸದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ ವಿವಿಧ ಕಾರಣ ನೀಡಿ 3.5 ಲಕ್ಷ ರೂ. ಪಡೆದುಕೊಂಡಿದ್ದ. ಆದರೆ, ವಾಪಸ್‌ ಕೊಟ್ಟಿರಲಿಲ್ಲ. ಈ ಮಧ್ಯೆ ಕೆಲ ದಿನಗಳ ಹಿಂದೆ ಅಲಿ ಅಘ್ಗರ್‌, “ನಾನು ಬೇರೆ ಅಂಗಡಿ ತೆರೆಯಬೇಕಿದೆ, ಹಣ ವಾಪಸ್‌ ಕೊಡು’ ಎಂದು ಆರೋಪಿ ಬಳಿ ಕೇಳಿದ್ದರು. ಆಗ ಆರೋಪಿ ಸದ್ಯ ಹಣವಿಲ್ಲ ಎಂದಿದ್ದಾನೆ. ಆಗ ಅಘ್ಗರ್‌ ಕನಿಷ್ಠ 20 ಸಾವಿರ ರೂ. ಕೊಡುವಂತೆ ಕೇಳಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಗಲಾಟೆ ಆಗಿದ್ದು, ಅದು ವಿಕೋಪಕ್ಕೆ ಹೋದಾಗ ಕೋಪಗೊಂಡ ಆರೋಪಿ, ಅಲ್ಲೇ ಇದ್ದ ಮಾರಕಾಸ್ತ್ರದಿಂದ ಅಲಿ ಅಫ‌Õರ್‌ನ ತಲೆಗೆ ಹೊಡೆದು ಹತ್ಯೆಗೈದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸೋಕೋ ಟೀಂ ಜತೆ ಭೇಟಿ ನೀಡಿ ಪರಿಶೀಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು. ಬೇಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

‌Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ

‌Fraud Case: ಸಾಫ್ಟ್ ವೇರ್ ಕಂಪನಿಗೆ 56 ಲಕ್ಷ ರೂಪಾಯಿ ವಂಚನೆ: 6 ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.