ಡಾ.ಎಸ್.ಎಲ್.ಭೈರಪ್ಪಗೆ ಶ್ರೀಕೃಷ್ಣದೇವರಾಯ ಪ್ರಶಸ್ತಿ
Team Udayavani, Apr 16, 2017, 10:15 AM IST
ಬೆಂಗಳೂರು: ಸರಸ್ಪತಿ ಸಮ್ಮಾನ್ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಹಾಗೂ ತೆಲುಗು ನಟ ಡಾ.ರಾಜೇಂದ್ರ ಪ್ರಸಾದ್ ಅವರು ಶ್ರೀಕೃಷ್ಣದೇವರಾಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಏ.22ರಂದು ಸಂಜೆ 4.30ಕ್ಕೆ ವೈಯಾಲಿಕಾವಲ್ನ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತೆಲುಗು ವಿಜ್ಞಾನ ಸಮಿತಿ ಅಧ್ಯಕ್ಷ ಡಾ.ವಿ.ರಾಧಾಕೃಷ್ಣರಾಜು, ವಿಜಯನಗರದ ಅರಸ ಶ್ರೀಕೃಷ್ಣದೇವರಾಯ ಕರ್ನಾಟಕ ಮತ್ತು ಆಂಧ್ರ ಪ್ರದೇಶಕ್ಕೆ ಸೇರಿದವರು. ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ಸಾಧಕರನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು. ತೆಲುಗು ವಿಜ್ಞಾನ ಸಮಿತಿ ಮತ್ತು ಟಿ.ಸುಬ್ಬರಾಮಿರೆಡ್ಡಿ ಲಲಿತಾಕಲಾ ಪರಿಷತ್ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.