ನೆಹರು ಕುರಿತ ಆತ್ಮಕೇಂದ್ರಿತ ಹೇಳಿಕೆಗೆ ದಲೈಲಾಮಾ ಕ್ಷಮೆ
Team Udayavani, Aug 11, 2018, 6:15 AM IST
ಬೆಂಗಳೂರು: ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ನೆಹರು ಅವರು ಆತ್ಮ ಕೇಂದ್ರಿತ ಸ್ವಭಾವ ಹೊಂದಿದ್ದರು ಎಂಬ ಹೇಳಿಕೆಗೆ ಟಿಬೆಟ್ ಧರ್ಮಗುರು ದಲೈಲಾಮಾ ಕ್ಷಮೆ ಕೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಟಿಬೆಟಿಯನ್ನರು ಹಮ್ಮಿಕೊಂಡಿದ್ದ ಧನ್ಯವಾದ ಕರ್ನಾಟಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನಾದರೂ ತಪ್ಪು ಹೇಳಿದ್ದರೆ ಹಾಗೂ ನನ್ನ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದರೆ, ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
ಈಚೆಗೆ ಗೋವಾ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಸಂಖಾಲಿಂನಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳೊಂದಿಗಿನ ಸಂವಾದದಲ್ಲಿ ದಲೈಲಾಮಾ ಅವರು, ಮೊಹಮ್ಮದ್ ಅಲಿ ಜಿನ್ನಾ ಪ್ರಧಾನಿಯಾಗಲಿ ಎಂದು ಗಾಂಧೀಜಿ ಬಯಸಿದ್ದರು. ಆದರೆ, ನೆಹರು ಅವರ ಆತ್ಮ ಕೇಂದ್ರಿತ ಸ್ವಭಾವದಿಂದ ತಮ್ಮ ಅಭಿಪ್ರಾಯ ಬದಲಿಸಿದರು ಎಂದು ಹೇಳಿದ್ದರು. ಇದು ವಿವಾದದ ಕಿಡಿ ಹೊತ್ತಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.