ಸಾಯಿ ಗೋಲ್ಡ್‌ ಪ್ಯಾಲೇಸ್‌ನಲ್ಲಿ ಧಂತೇರಾಸ್‌ ವಿಶೇಷ ಕೊಡುಗೆ


Team Udayavani, Oct 16, 2017, 12:15 PM IST

Sharavana.jpg

ಬೆಂಗಳೂರು: ಚಿನ್ನಾಭರಣ ಮಾರಾಟ ಕ್ಷೇತ್ರದ ಖ್ಯಾತ, ಪ್ರತಿಷ್ಠಿತ ಮಳಿಗೆಯಾಗಿರುವ ಶ್ರೀ ಸಾಯಿಗೋಲ್ಡ್‌ ಪ್ಯಾಲೇಸ್‌, ಧನ್‌ತೆರಾಸ್‌ (ದೀಪಾವಳಿ) ಪ್ರಯುಕ್ತ ವಿಶೇಷ ರಿಯಾಯಿತಿ ಕೊಡುಗೆ ಯೋಜನೆಯನ್ನು ಪ್ರಕಟಿಸಿ, ಮುಂಗಡ ಆಭರಣ ಬುಕ್ಕಿಂಗ್‌ ಆರಂಭಿಸಿದೆ.

ಸಂಸ್ಥೆಯ ಮಾಲೀಕ ಟಿ.ಎ. ಶರವಣ ಅವರು ಕೊಡುಗೆ ಯೋಜನೆ ಬಗ್ಗೆ ಮಾತನಾಡಿ, ದೀಪಾವಳಿ-ಧಂತೇರಾಸ್‌ ಹಬ್ಬದ ವಿಶೇಷವಾಗಿ ಡಿವಿಜಿ ರಸ್ತೆ ಬಸವನಗುಡಿ ಮತ್ತು ಹೆಚ್‌ಎಸ್‌ಆರ್‌ ಲೇಔಟ್‌ನ ಶೋರೂಮ್‌ಗಳಲ್ಲಿ ಗ್ರಾಹಕರ ಕನಸಿನ ಆಭರಣಗಳ ಸಂಗ್ರಹವಿದೆ. ಪರಿಶುದ್ಧ ಚಿನ್ನಾಭರಣಗಳಿಗೆ ಪ್ರಸಿದ್ಧಿ ಪಡೆದಿರುವ ನಮ್ಮ ಸಂಸ್ಥೆ ಈ ಹಬ್ಬದ ಸಲುವಾಗಿ ಗ್ರಾಹಕರು ಖರೀದಿಸುವ ಆಭರಣಗಳ ಮೇಕಿಂಗ್‌ ಚಾರ್ಜಸ್‌ ಮೇಲೆ ಶೇ.30 ರವರೆಗೆ ರಿಯಾಯಿತಿ ಪ್ರಕಟಿಸಿದೆ.

ಅಲ್ಲದೆ, ವೇಸ್ಟೇಜ್‌ ಮತ್ತು ಸ್ಟೋನ್‌ ಚಾರ್ಜಸ್‌ ಕೂಡ ಇರುವುದಿಲ್ಲ ಎಂದರು. ಗ್ರಾಹಕರ ಮನಕ್ಕೊಪ್ಪುವ ವೈವಿಧ್ಯಮಯ ವಜ್ರ, ಮಾಣಿಕ್ಯ, ಪಚ್ಚೆ ಮುಂತಾದ ಬೆಲೆಬಾಳುವ ಹರಳುಗಳ ಆಭರಣಗಳು, ಪಾರಂಪರಿಕ ಹಾಗೂ ಸಾಂಪ್ರದಾಯಿಕ ಒಡವೆಗಳು, ಚಿನ್ನದ ವಿಗ್ರಹಗಳು, ಲೈಟ್‌ವೆಯಿಟ್‌ ಆಭರಣಗಳು, ಎರಡೂ ಬದಿ ಬಳಸಬಹುದಾದ ನೆಕ್‌ಲೆಸ್‌ಗಳು, ಪ್ಲಾಟಿನಂ ಒಡವೆಗಳು, ಬೆಳ್ಳಿ ಆಭರಣಗಳು, ಕೈಗಡಿಯಾರಗಳ ಬೃಹತ್‌ ಸಂಗ್ರಹವೇ ನಮ್ಮಲ್ಲಿದೆ.

ಗ್ರಾಹಕರ ಅನುಕೂಲಕ್ಕಾಗಿ ‘ಶ್ರೀ ಸಾಯಿ ಸಂಭ್ರಮ’ ಎಂಬ ಚಿನ್ನದ ಉಳಿತಾಯ ಯೋಜನೆಯನ್ನೂ ಸಹ ಆರಂಭಿಸಿದ್ದೇವೆ. ಈ ಯೋಜನೆಯಲ್ಲಿ ನೋಂದಾಯಿಸುವ ಸದಸ್ಯರಿಗೆ ಒಂದು ಬೆಳ್ಳಿ ನಾಣ್ಯವನ್ನು ಉಚಿತವಾಗಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

bellad

Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನ‌ಪ್ಪನವರ ವಿರುದ್ದ ಬೆಲ್ಲದ್‌ ಟೀಕೆ

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್‌ ರುವಾಂಡದಿಂದ ಭಾರತಕ್ಕೆ ಗಡಿಪಾರು!

ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ

IPL 2024: ನನಗೆ ಪ್ರೀತಿ ಗೌರವ ಕೊಡಿ ಸಾಕು..: ಡೆಲ್ಲಿ ಮಾಲಿಕರ ಮುಂದೆ ರಾಹುಲ್‌ ಬೇಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

Bomb Threat: ಹೋಟೆಲ್‌, ಶಾಲೆ ಆಯ್ತು, ಈಗ ಬ್ಯಾಂಕ್‌ಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

Bangladesh:ಇಸ್ಕಾನ್‌ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್‌,ಸರ್ಕಾರಕ್ಕೆ ಮುಖಭಂಗ

8(1

Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.