ಡಿ.ಬಿ.ಚಂದ್ರೇಗೌಡ ಪುತ್ರಿ ಕಾಂಗ್ರೆಸ್ಗೆ
Team Udayavani, Jan 4, 2018, 6:30 AM IST
ಬೆಂಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಡಿ.ಬಿ.ಚಂದ್ರೇಗೌಡ ಅವರ ಪುತ್ರಿ ವೀಣಾ ಗೌಡ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
ಮುಂಬೈನಲ್ಲಿ ವಕೀಲಿ ವೃತ್ತಿಯಲ್ಲಿರುವ ಹಾಗೂ ಮಾನವ ಹಕ್ಕುಗಳ ಹೋರಾಟಗಾರ್ತಿಯಾಗಿರುವ ವೀಣಾ ಅವರು ಕಾಂಗ್ರೆಸ್ ಸೇರುವ ಕುರಿತಂತೆ ತಮ್ಮ ತಂದೆಯ ಜೊತೆಗೂ ಮಾತುಕತೆ ನಡೆಸಿದ್ದು, ಅವರೂ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೂ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದ್ದು, ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ. ಒಂದು ವೇಳೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಸಾಧ್ಯವಾಗದಿದ್ದರೆ, 2019 ರ ಲೋಕಸಭೆ ಚುನಾವಣೆಗೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.