ಅರ್ಕಿಟೆಕ್ ವಿದ್ಯಾರ್ಥಿಗಳಿಗೆ ಇಂಟರ್ನ್ ಶಿಪ್ ನೀಡಲು ಒಡಂಬಡಿಕೆ : ಸಚಿವ ಗೋವಿಂದ ಕಾರಜೋಳ
Team Udayavani, Feb 11, 2021, 10:15 PM IST
ಬೆಂಗಳೂರು: ಲೋಕೋಪಯೋಗಿ ಇಲಾಖೆಯು ಯಲಹಂಕದಲ್ಲಿರುವ BMS ಸ್ಕೂಲ್ ಆಫ್ ಅರ್ಕಿಟೆಕ್ಚರ್ ನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ 6 ತಿಂಗಳ ಅವಧಿಯ ತರಬೇತಿ ( ಇಂಟರ್ನ್ ಶಿಪ್) ನೀಡಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಇಂದು (ಫೆ.11 ಗುರುವಾರ) ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಒಂಡಬಂಡಿಕೆ ಪತ್ರವನ್ನು ಉಪಮುಖ್ಯಂತ್ರಿಯವರು ಕಾಲೇಜಿನ ಮುಖ್ಯಸ್ಥರಾದ ನಿವೃತ್ತ ಐಎಎಸ್ ಅಧಿಕಾರಿ ಮದನ್ ಗೋಪಾಲ್ ಅವರಿಗೆ ಹಸ್ತಾಂತರಿಸಿದರು.
ಇದನ್ನೂ ಓದಿ :ಗಂಡು ಮಕ್ಕಳಿಲ್ಲದ ಕೊರಗು : ತನ್ನ 4 ಹೆಣ್ಣು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಕೃಷ್ಣರೆಡ್ಡಿ,ಕೆಶಿಫ್ ನ ಮುಖ್ಯಯೋಜನಾಧಿಕಾರಿ ಬಿ.ಗುರುಪ್ರಸಾದ್, ಕಾಲೇಜಿನ ನಿರ್ದೇಶಕ ಡಾ.ಶೈಲ ಬಂಟನೂರು, ಸಹ ಪ್ರಾಧ್ಯಾಪಕ ಹರೀಶ್ ರಾಮ್, ಸಹಾಯಕ ಪ್ರಾಧ್ಯಾಪಕ ವಿನುತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.