ಡೆತ್ನೋಟ್ ಬರೆದಿಟ್ಟು ಬೆಂಗಳೂರು ವಿವಿಯ ನಿವೃತ್ತ ಪ್ರೊಫೆಸರ್ ನೇಣಿಗೆ ಶರಣು
Team Udayavani, Nov 8, 2020, 3:49 PM IST
ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಅಶೋಕ್ ಕುಮಾರ್ ಅವರ ಮೃತದೇಹ ನೇಣು ಬಿಗಿದ ರೀತಿಯಲ್ಲಿ ಪತ್ತೆಯಾಗಿದೆ.
ಬೆಂಗಳೂರಿನ ಮೈಕೋಲೇಔಟ್ ಠಾಣಾ ವ್ಯಾಪ್ತಿಯಲ್ಲಿನ ಮನೆಯಲ್ಲಿ ಅಶೋಕ್ ಕುಮಾರ್ ನೇಣಿಗೆ ಶರಣಾಗಿದ್ದಾರೆ.
ತನ್ನ ಸಾವಿಗೆ ತಾನೇ ಕಾರಣ ಎಂದು ಡೆತ್ನೋಟ್ ಬರೆದಿಟ್ಟು ಅಶೋಕ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಟುಂಬದವರು ನೀಡಿರುವ ಹೇಳಿಕೆ ಆಧರಿಸಿ ಮೈಕೊ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.