Bengaluru: ವಿದ್ಯಾರ್ಥಿನಿ ಪ್ರಭುದ್ಯಾ ಸಾವು; ಕೊಲೆ ಪ್ರಕರಣ ದಾಖಲು
Team Udayavani, May 22, 2024, 10:50 AM IST
ಬೆಂಗಳೂರು: ಇತ್ತೀಚೆಗೆ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ ಪ್ರಭುದ್ಯಾ ಸಾವಿನ ಸಂಬಂಧ ಸುಬ್ರಮಣ್ಯಪುರ ಠಾಣೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುಬ್ರಮಣ್ಯ ಪುರದ ಬೃಂದಾವನ ಲೇಔಟ್ ನಿವಾಸಿ ಪ್ರಭುದ್ಯಾ (20)ಳ ಮೃತದೇಹ ಮೇ 15ರ ಸಂಜೆ ಮನೆಯ ಸ್ನಾನದಗೃಹದಲ್ಲಿ ಕತ್ತು ಮತ್ತು ಕೈ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆರಂಭದಲ್ಲಿ ಪೊಲೀಸರು, ಅನುಮಾನಸ್ಪದ ಸಾವು ಎಂದು ಪ್ರಕರಣ ದಾಖಲಿಸಿದ್ದರು.
ಮೇ 18ರಂದು ಮೃತ ಯುವತಿ ತಾಯಿ ಕೆ.ಆರ್. ಸೌಮ್ಯ, ತನ್ನ ಮಗಳ ತಲೆಗೆ ಹೊಡೆದು ಕತ್ತು ಕೊಯ್ದು, ಮುಖಕ್ಕೂ ಹೊಡೆದು ಕೊಂದಿದ್ದಾರೆ. ಮಗಳನ್ನು ಕ್ರೂರವಾಗಿ ಕೊಲೆ ಮಾಡಿದ್ದಾರೆ. ಈ ಬಗ್ಗೆ ಆರೋಪಿ ಪತ್ತೆ ಹಚ್ಚಿ ಕ್ರಮ ತೆಗೆದುಕೊಳ್ಳಬೇಕೆಂದು ದೂರು ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.