ವೈದ್ಯ ಕೋರ್ಸ್ಗಳ ಶುಲ್ಕ ಹೆಚ್ಚಳ ನಿರ್ಧಾರ ಕೈಬಿಡಿ
Team Udayavani, Jul 15, 2018, 7:00 AM IST
ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶ ಶುಲ್ಕವನ್ನು ಏಕಾಏಕಿ ಹೆಚ್ಚಿಸಿರುವುದರಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯಗಲಿದೆ. ಹೀಗಾಗಿ ರಾಜ್ಯ ಸರ್ಕಾರ ತಕ್ಷಣವೇ ಶುಲ್ಕ ಹೆಚ್ಚಳ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಒತ್ತಾಯಿಸಿದ್ದಾರೆ.
ಸರ್ಕಾರದ ಈ ಕ್ರಮದಿಂದ ಬಡ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ವೈದ್ಯಕೀಯ, ದಂತ ವೈದ್ಯಕೀಯ ಶಿಕ್ಷಣದಿಂದ ವಂಚಿತರಾಗುವ ಸಾಧ್ಯತೆಯಿದೆ.
ಗ್ರಾಮೀಣ ವಿದ್ಯಾರ್ಥಿಗಳ ಪಾಲಕ, ಪೋಷಕರು ದುಬಾರಿ ಶುಲ್ಕ ಭರಿಸಲಾಗದೆ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ತಡೆಹಾಕ ಬೇಕಾದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದ್ದಾರೆ.
2017-18ರಲ್ಲಿ ಸರ್ಕಾರಿ ವೈದ್ಯಕೀಯ ಕೋರ್ಸ್ಗೆ 16,700 ರೂ.ಶುಲ್ಕವಿತ್ತು. ಈ ವರ್ಷ 50 ಸಾವಿರ ರೂ.ಗಳಿಗೆ ಏರಿಸಲಾಗಿದೆ, ಖಾಸಗಿ ಕಾಲೇಜಿನ ಶುಲ್ಕ 97,350 ರೂ.ಗಳಿಗೆ ಹೆಚ್ಚಿಸಲಾಗಿದೆ. ಸರ್ಕಾರಿ ದಂತ ವೈದ್ಯಕೀಯ ಕೋರ್ಸ್ಗಳ ಶುಲ್ಕ 14,400 ರೂ. ಗಳಿಂದ 40 ಸಾವಿರ ರೂ. ಗಳಿಗೆ ಏರಿಸಲಾಗಿದೆ. ಈ ಅವೈಜ್ಞಾನಿಕ ನಿರ್ಧಾರ ಸರ್ಕಾರ ಕೈಬಿಡಬೇಕೆಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.