ಪೌರ ಕಾರ್ಮಿಕರಿಗೆ ಸಿಹಿ ವಿತರಣೆ
Team Udayavani, Nov 3, 2021, 10:25 AM IST
ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕಿರಣ್ ಮುಜಮ್ದಾರ್ ಶಾ ನೇತೃತ್ವದ ಬಿ. ಪ್ಯಾಕ್ ಸಂಸ್ಥೆ ವತಿಯಿಂದ ಕುರುಬರ ಹಳ್ಳಿಯ ಕಿರ್ಲೋಸ್ಕರ್ ಕಾಲೋನಿಯ ಪೌರ ಕಾರ್ಮಿಕರಿಗೆ ಸ್ಥಳೀಯ ಶಾಸಕ ಹಾಗೂ ಅಬಕಾರಿ ಸಚಿವ ಕೆ. ಗೋಪಾಲಯ್ಯ ಸಿಹಿ ಹಂಚಿದರು.
ಬಿ ಪ್ಯಾಕ್ ಸಂಸ್ಥೆಯ ಸ್ಥಳೀಯ ಪ್ರತಿನಿಧಿಗಳಾದ ಅವಿನ್ ಆರಾಧ್ಯರವರ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ದೀಪಾವಳಿ ಹಬ್ಬ ನಾಡಿನ ಜನತೆಗೆ ನವಚೈತನ್ಯ ನೆಮ್ಮದಿ ಹರುಷ ಹಾಗೂ ಬೆಳಕು ನೀಡಲಿ.
ಇದನ್ನೂ ಓದಿ:- ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ : ಸಿಎಂ ಬೊಮ್ಮಾಯಿ
ನಮ್ಮ ನಾಡಿನ ಹೆಮ್ಮೆಯ ಮಹಿಳಾ ಉದ್ಯಮಿಗಳಾದ ಕಿರಣ್ ಮುಜುಮ್ದಾರ್ ಶಾ ರವರು ಎಲ್ಲರಿಗೂ ಅವರ ಬಿ ಪ್ಯಾಕ್ ವತಿಯಿಂದ ಸಿಹಿ ಪೊಟ್ಟಣ ಕಳಿಸಿಕೊಟ್ಟಿದ್ದಾರೆ. ಬಿ ಪ್ಯಾಕ್ ಸಂಸ್ಥೆಯು ಸಾಮಾ ಜಿಕ ಕಳಕಳಿ ಹೊಂದಿರುವ ಇಂಥ ಜನಪರ ಕಾರ್ಯ ಕ್ರಮಗಳನ್ನು ರೂಪಿಸಿ ಮಾದರಿಯಾಗಿದೆ ಎಂದು ಹೇಳಿದರು.
ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಎನ್ ಜಯರಾಂ, ಉತ್ತರ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷರಾದ ಬಿ.ಎಂ. ಶ್ರೀನಿವಾಸ್, ಮಂಡಲ ಪ್ರಧಾನ ಕಾರ್ಯದರ್ಶಿ ಜಯಸಿಂಹ, ಸಂಸ್ಥೆಯ ಸ್ಥಳೀಯ ಪ್ರತಿನಿಧಿಗಳಾದ ಅವಿನ್ ಆರಾಧ್ಯ, ರಾಘವೇಂದ್ರ ನಾಗರಾಜ್, ನಿಸರ್ಗ ಜಗದೀಶ್, ಬೋರೇಗೌಡ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.