ಎಫ್ಐಆರ್‌ ದಾಖಲಿಸುವಲ್ಲಿ ವಿಳಂಬ; ಪೊಲೀಸರ ವಿರುದ್ಧವೇ ದೂರು 

Team Udayavani, Jul 1, 2017, 11:19 AM IST

_rk-datta.jpg

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣವೊಂದರ ಎಫ್ಐಆರ್‌ ದಾಖಲಿಸುವಲ್ಲಿ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದ ಅಡಿಯಲ್ಲಿ ನಾಲ್ವರು ಪೊಲೀಸ್‌ ಅಧಿಕಾರಿಗಳ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್‌ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ರೂಪಕುಮಾರ್‌ ದತ್ತಾ ಅವರಿಗೆ ದೂರು ನೀಡಿದೆ. 

ಫೆಬ್ರವರಿ 20ರಂದು ಅತ್ತಿಬೆಲೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥ ಮಹಿಳೆಯ ಸಂಬಂಧಿಕರು ದೂರು ನೀಡಿದ್ದರು. ಆದರೆ, ಅತ್ತಿಬೆಲೆ  ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಿಸಿಕೊಂಡಿರಲಿಲ್ಲ. ಈ ವಿಚಾರ ಮಾಧ್ಯಮಗಳಲ್ಲಿ ಬಿತ್ತರಗೊಂಡ ನಂತರ ಮಾರ್ಚ್‌ 3ರಂದು ಎಫ್ಐಆರ್‌ ದಾಖಲಿಸಿಕೊಂಡಿದ್ದರು.

ಈ ಮೂಲಕ ಪೊಲೀಸರು ಕರ್ತವ್ಯ ಲೋಪ ಎಸಗಿದ್ದು  ಐಪಿಸಿ ಸೆಕ್ಷನ್‌ 166(ಎ) ಉಲ್ಲಂಘನೆಯಾಗಿದೆ. ಹೀಗಾಗಿ ಅತ್ತಿಬೆಲೆ  ಪೊಲೀಸ್‌ ಠಾಣೆ ಸಬ್‌ ಇನ್ಸ್‌ಪೆಕ್ಟರ್‌ ಎ. ಗಜೇಂದ್ರ, ಅತ್ತಿಬೆಲೆ ವಿಭಾಗದ ಸರ್ಕಲ್‌ ಇನ್ಸ್‌ಪೆಕ್ಟರ್‌  ವೈ. ಎಲ್‌ ರಾಜೇಶ್‌, ಡಿವೈಎಸ್‌ಪಿ  ಎಸ್‌.ಕೆ ಉಮೇಶ್‌, ಹಾಗೂ ಹೆಬ್ಬಗೋಡಿ ವಿಭಾಗದ ಸರ್ಕಲ್‌ ಇನ್ಸ್‌ಪೆಕ್ಟರ್‌ ಕೆ. ವಿಶ್ವನಾಥ್‌ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ  ಜನಾಧಿಕಾರ ಸಂಘರ್ಷ ಪರಿಷತ್‌ ದೂರು ನೀಡಿದೆ.

ಎಫ್ಐಆರ್‌ ದಾಖಲಿಸಿಕೊಳ್ಳಲು ವಿಳಂಬ ತೋರಿರುವುದರ ಹಿಂದೆ ಸಾಕಷ್ಟು ಅನುಮಾನಗಳು ಹುಟ್ಟಿಕೊಂಡಿವೆ. ಹೀಗಾಗಿ ಫೆ. 20ರಂದು ಪೊಲೀಸ್‌ ಠಾಣೆಯಲ್ಲಿ ನಡೆದ ಘಟನಾವಳಿಗಳ ಸಿಸಿಟಿವಿ ಪೂಟೇಜ್‌ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುಂತೆ ಕೋರಲಾಗಿದೆ.

ಟಾಪ್ ನ್ಯೂಸ್

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Priyank Kharge ರಾಜೀನಾಮೆ ಕೇಳುವುದಕ್ಕೆ ಸಿಎಂಗೆ ಧೈರ್ಯವಿಲ್ಲ: ಛಲವಾದಿ ವ್ಯಂಗ್ಯ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

CM Siddaramaiah: ರಾಜ್ಯ ಸಂಪುಟ ವಿಸ್ತರಣೆ ಬಗ್ಗೆ ವರಿಷ್ಠರೊಂದಿಗೆ ಚರ್ಚೆ

Karnataka ಪಠ್ಯಪುಸ್ತಕ ಬೇಡಿಕೆ: ಜ.10ರೊಳಗೆ ದೃಢೀಕರಣ ರಾಜ್ಯಹಂತಕ್ಕೆ ಕಳುಹಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮಾಜಿ ಕಾರ್ಪೋರೇಟರ್‌ ರೇಖಾ ಹತ್ಯೆ; 8 ಮಂದಿಗೆ ಜೀವಾವಧಿ ಶಿಕ್ಷೆ

Gold Fraud Case: ಐಶ್ವರ್ಯ ಗೌಡ ದಂಪತಿಗೆ ಹೈಕೋರ್ಟ್‌ನಿಂದ ಜಾಮೀನು

Aishwarya Gowda Case: ಇನ್ನೊಂದು ಚಿನ್ನದಂಗಡಿಗೆ ವಂಚಿಸಿದ್ದ ಐಶ್ವರ್ಯ ಗ್ಯಾಂಗ್‌

Arrested: ಟ್ಯಾಟೂ ಆರ್ಟಿಸ್ಟ್‌ ಬಂಧನ: 2.50 ಕೋಟಿ ರೂ. ಡ್ರಗ್ಸ್‌ ಜಪ್ತಿ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Congress: ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಮುಂದುವರಿದ ಒತ್ತಡ

Priyank Kharge ರಾಜೀನಾಮೆ ಕೇಳುವುದಕ್ಕೆ ಸಿಎಂಗೆ ಧೈರ್ಯವಿಲ್ಲ: ಛಲವಾದಿ ವ್ಯಂಗ್ಯ

Priyank Kharge ರಾಜೀನಾಮೆ ಕೇಳುವುದಕ್ಕೆ ಸಿಎಂಗೆ ಧೈರ್ಯವಿಲ್ಲ: ಛಲವಾದಿ ವ್ಯಂಗ್ಯ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

Karnataka: “ಆರೋಗ್ಯ ಸಂಜೀವಿನಿ’ ತ್ವರಿತ ಅನುಷ್ಠಾನಕ್ಕೆ ಸಿಎಸ್‌ಗೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.