2ಎಗೆ ಗೌಡ ಲಿಂಗಾಯತರಿಂದ ಸಿಎಂ ಬಳಿ ನಿಯೋಗ


Team Udayavani, Mar 31, 2021, 3:15 PM IST

Delegation near CM

ಚಾಮರಾಜನಗರ: ಗೌಡ ಲಿಂಗಾಯತ ಸಮುದಾಯವನ್ನುಪ್ರವರ್ಗ 2ಎ ಗೆ ಸೇರಿಸುವಂತೆ ಒತ್ತಾಯಿಸಿದ ಸದ್ಯದಲ್ಲಿಯೇಸಹಸ್ರಾರು ಸಂಖ್ಯೆಯಲ್ಲಿ ಹಳೇ ಮೈಸೂರು ಭಾಗದಿಂದಬೆಂಗಳೂರಿಗೆ ನಿಯೋಗ ತೆರಳಿ ಮುಖ್ಯಮಂತ್ರಿಯಡಿಯೂರಪ್ಪ ಹಾಗೂ ಹಿಂದುಳಿದ ವರ್ಗಗಳಆಯೋಗಕ್ಕೆ ಮನವಿ ಸಲ್ಲಿಸುವುದಾಗಿ ಗೌಡ ಲಿಂಗಾಯತಹೋರಾಟ ಸಮಿತಿಯ ಅಮ್ಮನಪುರ ಮಲ್ಲೇಶ್‌ ತಿಳಿಸಿದರು.ನಗರದ ವರ್ತಕರ ಭವನದಲ್ಲಿ 2ಎ ಮೀಸಲಾತಿಗೆಒತ್ತಾಯಿಸಿ ಮಂಗಳವಾರ ನಡೆದ ಗೌಡ ಲಿಂಗಾಯತರಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಉತ್ತರ ಕರ್ನಾಟಕದಲ್ಲಿರುವ ಬಹುಸಂಖ್ಯಾತರಪಂಚಮಸಾಲಿ ಲಿಂಗಾಯತರು 2ಎ ಗೆ ಸೇರಿಸುವಂತೆಒತ್ತಾಯಿಸಿ ಬೃಹತ್‌ ಹೋರಾಟ ನಡೆಸಿ, ಸರ್ಕಾರದ ಗಮನಸೆಳೆದಿದ್ದಾರೆ. ಮುಖ್ಯಮಂತ್ರಿಗಳು ಸಹ ಅವರಿಗೆ ಸೂಕ್ತಭರವಸೆ ನೀಡಿದ್ದಾರೆ. ಹೀಗಾಗಿ ದಕ್ಷಿಣ ಭಾಗದಲ್ಲಿರುವಗೌಡ ಲಿಂಗಾಯತ, ವೀರಶೈವ ಲಿಂಗಾಯತ, ಒಕ್ಕಲಿಗಲಿಂಗಾಯತ, ಗೌಡ ಲಿಂಗಾಯತ ಹಾಗೂ ಒಕ್ಕಲುತನಮಾಡುವ ಎಲ್ಲಾ ಲಿಂಗಾಯತರನ್ನು 2ಎ ಮೀಸಲಾತಿಗೆಸೇರ್ಪಡೆ ಮಾಡಬೇಕೆಂಬುದು ನಮ್ಮ ಒತ್ತಾಯವಾಗಿದೆಎಂದು ಅವರು ಮನವಿ ಮಾಡಿದರು.

ಉಪ ಚುನಾವಣೆಯ ಬಳಿಕ ಮುಖ್ಯಮಂತ್ರಿಯಡಿಯೂರಪ್ಪ ಅವರು ಬೆಂಗಳೂರಿನಲ್ಲಿ ಸಿಗಲಿದ್ದಾರೆ. ಈಭಾಗದಿಂದ ಸಾವಿರಾರು ಸಂಖ್ಯೆಯಲ್ಲಿ ಸಿಎಂ ಬಳಿಗೆನಿಯೋಗ ತೆರೆಳಿ ಮನವಿ ಸಲ್ಲಿಸಿ, ನಮ್ಮ ಸಂಕಷ್ಟವನ್ನುಹೇಳಿಕೊಳ್ಳೋಣ. ಇದರೊಟ್ಟಿಗೆ ಹಿಂದುಳಿದ ವರ್ಗಗಳಆಯೋಗ, 2ಎ ಮೀಸಲಾತಿಗಾಗಿ ನೇಮಕ ಗೊಂಡಿರುವಆಯೋಗದವರನ್ನು ಭೇಟಿ ಯಾಗಿ ನಮ್ಮ ಮನವಿಯನ್ನುಸಲ್ಲಿಸೋಣ. ಬೆಂಗಳೂರು ಮಟ್ಟದಲ್ಲಿ ದೊಡ್ಡ ಹೋರಾಟಇದಾಗಬೇಕು ಎಂದು ಮಲ್ಲೇಶ್‌ ತಿಳಿಸಿದರು.

ಪಂಚಮಸಾಲಿ ಪೀಠದ ಶ್ರೀಗಳು ಹೋರಾಟದ ನೇತೃತ್ವವಹಿಸಿ, ಅಲ್ಲಿನ ಜನರಿಗೆ ಅನುಕೂಲ ಮಾಡಿಕೊಡಲುಮುಂದಾಗಿದ್ದಾರೆ. ಆದೇ ಮಾದರಿಯಲ್ಲಿ ದಕ್ಷಿಣಕರ್ನಾಟಕದಲ್ಲಿರುವ ಮಠಾಧೀಶರು ಕೂಡ ಹೋರಾಟದಲ್ಲಿಭಾಗಿಯಾಗಿ ಭಕ್ತರ ಸಂಕಷ್ಟಕ್ಕೆ ಸ್ಪಂದಿಸಬೇಕು.ಬೆಂಗಳೂರಿನಲ್ಲಿ ನೂರಾರು ಬಸ್‌ಗಳಲ್ಲಿ ತೆರಳಿ ಮನವಿಸಲ್ಲಿಸಲಾಗುತ್ತದೆ.

ಕನಿಷ್ಠ ಗ್ರಾಮಗಳಿಂದ 2 ರಿಂದ ಮೂರುಬಸ್‌ಗಳಿಂದ ಜನರು ಬರಬೇಕು ಎಂದು ಮನವಿಮಾಡಿದರು.ಸಭೆಯಲ್ಲಿ ಮುಖಂಡರಾದ ಹಂಡ್ರಕಳ್ಳಿ ರಾಮಣ್ಣ,ಕೊತ್ತಲವಾಡಿ ಕುಮಾರ್‌, ಮೂಡ್ಲುಪುರರಾಜಶೇಖರಮೂರ್ತಿ, ಕಾವುದವಾಡಿ ಗುರು, ಆರ್‌.ಎಸ್‌.ಲಿಂಗರಾಜು, ತಾಪಂ ಮಾಜಿ ಉಪಾಧ್ಯಕ್ಷ ಪಿ.ಎನ್‌.ದಯಾನಿಧಿ, ಆಲೂರು ರಮೇಶ್‌ಬಾಬು, ಬಸವನಪುರಮಹದೇವಸ್ವಾಮಿ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Rishabh Pant gave gifts to those who helped during the accident

Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್‌ ನೀಡಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

18-uv-fusion

UV Fusion: ನಿಸ್ವಾರ್ಥ ಜೀವ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.