ಅನ್ಯ ಕೆಲಸಗಳಿಂದ ಶಿಕ್ಷಕರಿಗೆ ಮುಕ್ತಿ ನೀಡಿ

Team Udayavani, Dec 2, 2017, 3:01 PM IST

anya-kelasda.jpg

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಎಲ್ಲ ರೀತಿಯ ಮೂಲ ಸೌಲಭ್ಯ ಒದಗಿಸುವ ಅವಶ್ಯಕತೆ ಇದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಹೇಳಿದ್ದಾರೆ. 

ಕರ್ನಾಟಕ ಲೇಖಕಿಯರ ಸಂಘದಿಂದ ಶೇಷಾದ್ರಿಪುರಂ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ವವ ಹಾಗೂ ಇಂದಿರಾ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಾಲೆಗಳ ಸಬಲೀಕರಣವಾಗದ ಹೊರತು ಸಮಾನ ಶಿಕ್ಷಣ ಸಿಗಲು ಸಾಧ್ಯವಿಲ್ಲ.

ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ಬೇರೆ ಬೇರೆ ಕೆಲಸಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದರಿಂದ ನಿಗದಿತ ಸಮಯಕ್ಕೆ ಪಠ್ಯಕ್ರಮ ಪೂರ್ಣಗೊಳಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಬೋಧನೆಗೆ ಶಿಕ್ಷಕರನ್ನು ಬಳಸಿಕೊಂಡು, ಇತರ ಕೆಲಸಗಳಿಂದ ವಿನಾಯ್ತಿ ನೀಡುಬೇಕೆಂದು ಒತ್ತಾಯಿಸಿದರು. 

ಸರ್ಕಾರ ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಮುಂದಾಗಬೇಕು. ಈ ಮೂಲಕ ಕನ್ನಡಿಗರಿಗೆ ಈ ನಾಡಿನಲ್ಲಿ ಕೆಲಸ ಸಿಗುವಂತೆ ಮಾಡಿದಾಗ ಮಾತ್ರ ಕನ್ನಡ ಶಾಲೆಗಳು, ಕನ್ನಡ ಭಾಷೆ ಉಳಿಯಲು ಸಾಧ್ಯವಿದೆ. ಮುಖ್ಯವಾಗಿ ಖಾಸಗಿ ಶಾಲೆಗಳಿಗೆ ಆರ್‌ಟಿಇ ಯೋಜನೆಯಡಿ ನೀಡುವ ಹಣವನ್ನು ಸರ್ಕಾರಿ ಶಾಲೆಗಳಿಗೆ ನೀಡಬೇಕು.

ಇದರಿಂದ ಅಲ್ಲಿ ಮೂಲಭೂತಸೌಕರ್ಯ ಸಿಗುವಂತೆ ಮಾಡುವ ಜತೆಗೆ ಶಿಕ್ಷಕರು ಇಂದಿನ ಕಾಲಮಾನಕ್ಕೆ ತಕ್ಕಂತೆ ಅಪ್‌ಡೇಟ್‌ ಆಗುವಂತೆ ಪ್ರೇರೇಪಿಸಿ, ಅಗತ್ಯ ತರಬೇತಿ ನೀಡುವ ಅವಶ್ಯಕತೆ ಇದೆ. ಇದು ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು. 

ಇಂದಿರಾ ದತ್ತಿ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ತಮಿಳ್‌ಸೆಲ್ವಿ ಅವರು, ಗಣರಾಜ್ಯದ ಸಂದರ್ಭದಲ್ಲಿ ಅನೇಕ ರಾಜ್ಯಗಳು ಭಾಷೆ ಆಧಾರದ ಮೇಲೆ ರಚನೆಯಾಗಿವೆ. ಎಲ್ಲೂ ಕೂಡ ರಾಜ್ಯೋತ್ಸವ ಆಚರಿಸುವುದಿಲ್ಲ. ಆದರೆ, ಕರ್ನಾಟಕದಲ್ಲಿ ಮಾತ್ರ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತಿದೆ.

ಇದು ಕನ್ನಡ ಭಾಷೆ, ಇಲ್ಲಿನ ಮಣ್ಣಿಗೆ ನೀಡುವ ಗೌರವ ಎಂದು ಶ್ಲಾ ಸಿದರು. ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಬಿ.ಆರ್‌. ಲಕ್ಷ್ಮಣರಾವ್‌, ಪ್ರೊ.ಸುಕನ್ಯ ಮಾರುತಿ, ಶೇಪಾದ್ರಿಪುರಂ ಕಾಲೇಜು ಪ್ರಾಚಾರ್ಯ ಪ್ರೊ.ಟಿ.ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

12(1

Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.