ಫುಡ್ ಜೊತೆ ಮಾದಕ ವಸ್ತು ಡೆಲಿವರಿ: ಬಂಧನ
Team Udayavani, Sep 6, 2023, 10:57 AM IST
ಬೆಂಗಳೂರು: ಫುಡ್ ಡೆಲಿವರಿ ಜತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಯುವಕನನ್ನು ಗೋವಿಂದರಾಜನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಮೂಲದ ಅಬ್ದುಲ್ ಸಲಾಂ(25) ಬಂಧಿತ. ಈತನಿಂದ 1.50 ಲಕ್ಷ ರೂ. ಮೌಲ್ಯದ 55 ಗ್ರಾಂ ಎಂಡಿಎಂಎ ಮಾದಕ ವಸ್ತು, 2 ಮೊಬೈಲ್ ವಶಕ್ಕೆ ಪಡೆಯಲಾಗಿದೆ.
ಇತ್ತೀಚೆಗೆ ಆರೋಪಿ ಠಾಣಾ ವ್ಯಾಪ್ತಿಯ ಎಂಆರ್‌ಸಿಆರ್ ಲೇಔಟ್ ಬಳಿ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಸಿದ್ಧತೆ ನಡೆಸಿದ್ದ. ಆರೋಪಿ ಮೂರು ತಿಂಗಳ ಹಿಂದಷ್ಟೇ ಬೆಂಗಳೂರಿಗೆ ಬಂದಿದ್ದು, ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ ಹೆಣ್ಣೂರು ಭಾಗದಲ್ಲಿರುವ ನೈಜಿರಿಯಾ ಪ್ರಜೆಗಳನ್ನು ಪರಿಚಯಿಸಿಕೊಂಡು, ಅವರಿಂದ ಪಾರ್ಟಿ ಡ್ರಗ್ಸ್ ಎಂಡಿಎಂಎ ಅನ್ನು ಖರೀದಿಸುತ್ತಿದ್ದ. ಬಳಿಕ ತನ್ನ ಸಂಪರ್ಕದಲ್ಲಿರುವ ಗ್ರಾಹಕರಿಗೆ ಫುಡ್ ಡೆಲಿವರಿ ಬಾಯ್ ಸೋಗಿನಲ್ಲಿ ಮಾರಾಟ ಮಾಡುತ್ತಿದ್ದ. ಈ ಮಾಹಿತಿ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.