ಇಂದು ಬಿಎಸ್‌ವೈ ಅರ್ಜಿ ವಿಚಾರಣೆ
Team Udayavani, Sep 7, 2017, 7:05 AM IST
ಬೆಂಗಳೂರು: ಶಿವರಾಮ ಕಾರಂತ ಬಡಾವಣೆಯ ಡಿನೋಟಿಫಿಕೇಶನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಗುರುವಾರಕ್ಕೆ ಮುಂದೂಡಿದೆ.
ಈ ಅರ್ಜಿ ವಿಚಾರಣೆ ಬುಧವಾರ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಎಸಿಬಿ ಪರ ವಕೀಲರು, ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಮುಂದೂಡಿ ಮುಂದಿನ ವಿಚಾರಣೆಯವರೆಗೆ ಅರ್ಜಿದಾರ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಲಾಗಿರುವ ಮಧ್ಯಂತರ ಆದೇಶವನ್ನೂ ವಿಸ್ತರಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.