ಪಕ್ಷಕ್ಕಾಗಿ ಕೆಲಸ ಮಾಡಿ, ಪಕ್ಷ ನಿಮ್ಮನ್ನು ಬೆಳೆಸುತ್ತದೆ : ಮುಖಂಡರಿಗೆ ಡಿಸಿಎಂ ಕಿವಿಮಾತು

Team Udayavani, Jul 24, 2021, 6:49 PM IST

dfgretewr

ಬೆಂಗಳೂರು: ಪಕ್ಷಕ್ಕಾಗಿ ಬದ್ಧತೆಯಿಂದ ಕೆಲಸ ಮಾಡಿದರೆ ಪಕ್ಷವೇ ಎಲ್ಲರನ್ನೂ ಬೆಳೆಸುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಶನಿವಾರದಂದು ಮಲ್ಲೇಶ್ವರ ಮಂಡಲ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಪಕ್ಷವೇ ನಮಗೆ ಎಲ್ಲ ಕೊಡಬೇಕು ಎಂದು ಭಾವಿಸುವುದು ಸರಿಯಲ್ಲ. ಪಕ್ಷಕ್ಕಾಗಿ ನಾವೇನು ಮಾಡಿದ್ದೇವೆ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು” ಎಂದರು.

ಪಕ್ಷಕ್ಕೆ ಬಂದ ಕೂಡಲೇ ಅಧಿಕಾರ ಬೇಕೆಂದರೆ ಆಗದು. ಅದಕ್ಕಾಗಿ ಪಕ್ಷಕ್ಕೆ ಮಾಡಿರುವ ಸೇವೆ ಏನು? ಯಾವ ರೀತಿಯ ಕಾಣಿಕೆ ನೀಡಿದ್ದೇವೆ ಎಂಬುದನ್ನು ಮನನ ಮಾಡಿಕೊಳ್ಳಬೇಕು ಎಂದು ಡಿಸಿಎಂ ಕಿವಿಮಾತು ಹೇಳಿದರು.

ದೇಶದಲ್ಲಿ ಈಗ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸುಭದ್ರ ಸರಕಾರ ಇದೆ. ಬಲಿಷ್ಠ ಸರಕಾರವಿದೆ. ನಮ್ಮ ಕಲ್ಪನೆಗೂ ನಿಲುಕದ ಸುಧಾರಣೆಗಳು ಆಗುತ್ತಿವೆ. ಪ್ರಧಾನಿಯಾದವರು ಪೌರಕಾರ್ಮಿಕರ ಪಾದ ತೊಳೆಯುತ್ತಾರೆ, ಆದಿಯೊಬ್ಬರಿಗೆ ಚಪ್ಪಲಿ ತೊಡಿಸುತ್ತಾರೆ. ಇಂಥ ಸರಳ ಸಜ್ಜನಿಕೆಯ ನಾಯಕ ನಮಗೆ ಮಾದರಿ. ಅವರ ಹೆಜ್ಜೆಗಳಲ್ಲಿ ನಾವೆಲ್ಲರೂ ಸಾಗಬೇಕಿದೆ ಎಂದು ಡಾ.ಅಶ್ವತ್ಥನಾರಾಯಣ ನುಡಿದರು.

ಕೋವಿಡ್‌ ಸಂಕಷ್ಟ ಎದುರಿಸುತ್ತಲೇ ಅನೇಕ ಸುಧಾರಣೆಗಳನ್ನು ಕೇಂದ್ರ ಮತ್ತು ರಾಜ್ಯದಲ್ಲಿ ಜಾರಿಗೆ ತರಲಾಗಿದೆ. ಇವೆಲ್ಲ ಸಂಗತಿಗಳನ್ನು ಜನರಿಗೆ ತಲುಪಿಸಬೇಕು. ಅವರಿಗೆ ಸಿಗುತ್ತಿರುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಬೇಕು ಎಂದು ಇದೇ ವೇಳೆ ಡಿಸಿಎಂ ಅವರು ಮುಖಂಡರಿಗೆ ಕರೆ ನೀಡಿದರು.

ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಡಿ.ವಿ.ಸದಾನಂದ ಗೌಡರು ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಕಾರ್ಯಕಾರಣಿಯಲ್ಲಿ ಮಲ್ಲೇಶ್ವರ ಮಂಡಲ ಬಿಜೆಪಿ ಕಾರ್ಯಕಾರಿ ಅಧ್ಯಕ್ಷೆ ಕಾವೇರಿ ಕೇದಾರನಾಥ್, ಬೆಂಗಳೂರು ಉತ್ತರ ಬಿಜೆಪಿ ಅಧ್ಯಕ್ಷ ನಾರಾಯಣ ಗೌಡ, ಬೆಂಗಳೂರು ಉತ್ತರ ಬಿಜೆಪಿ ಉಪಾಧ್ಯಕ್ಷ ಡಾ.ವಾಸು ಮುಂತಾದವರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

1-a-MIT

MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

CT Ravi

Mr. Corrupt; ಸಿದ್ದರಾಮಯ್ಯ ಮಿಸ್ಟರ್‌ ಕ್ಲೀನ್‌ ಅಲ್ಲ: ಸಿ.ಟಿ. ರವಿ

Shivamogga: ಬಂಧಿತರು ಬಾಂಗ್ಲಾ ವಲಸಿಗರೇ

Shivamogga: ಬಂಧಿತರು ಬಾಂಗ್ಲಾ ವಲಸಿಗರೇ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

MUDA Case: ದಾಖಲೆ ಪರಿಶೀಲನೆಗಿಂತ ಹೆಚ್ಚಿನದೇನು ಸಾಧ್ಯ: ಡಿ.ಕೆ. ಶಿವಕುಮಾರ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

ಕಲೆಕ್ಷನ್‌ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್‌ ತಿರುಗೇಟು

1-a-MIT

MAHE MIT: ಆರ್‌ಸಿಎಐ ಅಂತಾರಾಷ್ಟ್ರೀಯ ಸಮ್ಮೇಳನ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.