ಗಾಂಜಾ ಸಾಗಾಟ ಯತ್ನ: ಬಂಧನ
Team Udayavani, Apr 6, 2018, 12:20 PM IST
ಬೆಂಗಳೂರು: ವಿಮಾನದಲ್ಲಿ ಗಾಂಜಾ ಸಾಗಾಟಕ್ಕೆ ಯತ್ನಿಸಿದ ಅರೋಪಿಯನ್ನು ಕೇಂದ್ರ ಮಾದಕ ನಿಯಂತ್ರಣ ದಳ(ಎನ್‌ಸಿಬಿ)ದ ಅಧಿಕಾರಿಗಳು ಬಂಧಿಸಿದ್ದಾರೆ. ಕೇರಳದ ಕೊಚ್ಚಿನ್ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆರೋಪಿಯಿಂದ ಐದು ಕೆ.ಜಿ.ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿ ಮುಂಬೈ ಮೂಲಕ ಸೌಧಿ ರಾಷ್ಟ್ರಕ್ಕೆ ತೆರಳಲು ಸಿದ್ಧವಾಗಿದ್ದ.
ಈ ಮಾಹಿತಿ ಮೇರೆಗೆ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ತಪಾಸಣೆ ನಡೆಸಿದ್ದು, ಈ ವೇಳೆ ಬ್ಯಾಗ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಕುರುಕಲು ತಿಂಡಿಯ ಪ್ಯಾಕೇಟ್‌ನಲ್ಲಿ ಗಾಂಜಾ ಇಟ್ಟಿರುವುದು ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.