ನೈಜಿರಿಯಾ ಪ್ರಜೆಗಳ ಬಂಧನ
Team Udayavani, Jul 22, 2017, 11:23 AM IST
ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಾದಕ ವಸ್ತು ಕೊಕೇನ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ಯಾಟ್ರಿಕ್ (39) ಮತ್ತು ಮಕುಕೋ ಚುವೋಕಾ (29) ಬಂಧಿತರು. ಆರೋಪಿ ಮಕುಕೋ ಬಿಸ್ನೆಸ್ ವೀಸಾದಡಿ ಭಾರತಕ್ಕೆ ಬಂದ್ದು, ಮಾದಕ ವಸ್ತು ಮಾರಾಟ ಮಾಡುತ್ತಿದ್ದಾನೆ. ಕೊತ್ತನೂರು ಸಮೀಪದ ಶಿವಾಲೆ ಬಸ್ ನಿಲ್ದಾಣ ಬಳಿ ಕೊಕೇನ್ ಮಾರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಲಾಗಿದೆ.
ಈ ಮೊದಲು ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಕೇಂದ್ರ ಮಾದಕ ವಸ್ತು ನಿಯಂತ್ರಣ ದಳದ ಅಧಿಕಾರಿಗಳು ಮಕುಕೋನನ್ನು ಬಂಧಿಸಿದ್ದರು. ಅಲ್ಲದೆ, ರಾಮಮೂರ್ತಿ ನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಜೈಲು ಸೇರಿದ್ದ ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ದಂಧೆ ಮುಂದುವರೆಸಿದ್ದ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಆರೋಪಿಯಿಂದ 5ಗ್ರಾಂ ಕೊಕೇನ್ ಸೇರಿ 1.5 ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಳ್ಳಲಾಗಿದೆ. ಮತ್ತೂಂದು ಪ್ರಕರಣದಲ್ಲಿ ಕೆ.ಆರ್.ಪುರದ ಟಿ.ಸಿ.ಪಾಳ್ಯ ರಸ್ತೆಯ ರಿಲಾಯನ್ಸ್ ಫ್ರೆಶ್ಮಾಲ್ ಎದುರು ಕೊಕೇನ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಪ್ಯಾಟ್ರಿಕ್ನನ್ನು ಕೆ.ಆರ್.ಪುರ ಠಾಣೆ ಬಂಧಿಸಿ, 50 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅಕ್ರಮವಾಗಿ ನೆಲೆಸಿದವನ ಸೆರೆ: ವೀಸಾ ಅವಧಿ ಮುಗಿದಿದ್ದರೂ ದೇಶದಲ್ಲಿ ಕಾನೂನು ಬಾಹಿರವಾಗಿ ನೆಲೆಸಿದ್ದ ನೈಜಿರಿಯಾದ ಇಮುಯಲ್ ಉಜ್ವಾನ ವೋಕ್ರೋಂನನ್ನು ಬಂಧಿಸಲಾಗಿದೆ. ಈತನಿಂದ ಮೂವರು ಮೊಬೈಲ್ ಹಾಗೂ 2250 ರೂ. ವಶಕ್ಕೆ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.