ಮದ್ಯದ ಅಮಲಿನಲ್ಲಿ ಸ್ನೇಹಿತನನ್ನೇ ಕೊಂದವರ ಬಂಧನ
Team Udayavani, May 16, 2017, 12:07 PM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಹತ್ಯೆಗೈದಿರುವ ಜೀವನ್ಬಿಮಾ ನಗರ ಠಾಣಾ ವ್ಯಾಪ್ತಿಯ ಅಂಬೇಡ್ಕರ್ ಕಾಲೋನಿಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಜಿ.ಎಂ.ಪಾಳ್ಯ ನಿವಾಸಿ ಪ್ರವೀಣ್ ಕುಮಾರ್ (22) ಮೃತ ಯುವಕ. ಈ ಸಂಬಂಧ ಜಿ.ಪಾಳ್ಯದ ಚಂದ್ರಶೇಖರ್ (22) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ಪ್ರವೀಣ್ ಮತ್ತು ಚಂದ್ರಶೇಖರ್ ಆಪ್ತ ಸ್ನೇಹಿತರಾಗಿದ್ದು, ಭಾನುವಾರ ಮತ್ತೂಬ್ಬ ಸ್ನೇಹಿತ ವಿನೋದ್ನ ಜನ್ಮದಿನವಾದ ಕಾರಣ ಆತನ ಮನೆಯಲ್ಲಿ ಐದು ಮಂದಿ ಸ್ನೇಹಿತರು ಪಾರ್ಟಿ ಮಾಡಿದ್ದರು. ಮದ್ಯದ ಅಮಲಿನಲ್ಲಿ ಪ್ರವೀಣ್ ಮತ್ತು ಚಂದ್ರಶೇಖರ್ ಕಿತ್ತಾಡಿಕೊಂಡಿದ್ದರು.
ಜತೆಗಿದ್ದ ಸ್ನೇಹಿತರು ಇಬ್ಬರ ನಡುವಿನ ಜಗಳ ಬಿಡಿಸಿ ಬಳಿಕ ಮಲಗಿಕೊಂಡಿದ್ದರು. ರಾತ್ರಿ 12.30ರ ಸುಮಾರಿಗೆ ಪ್ರವೀಣ್ ಮಲಗಿದ್ದ ವೇಳೆಯಲ್ಲಿ ಚಂದ್ರಶೇಖರ್ ಆತನ ಎದೆಗೆ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಬಿದ್ದಿದ್ದ ಪ್ರವೀಣ್ನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಜೀವನ್ಬಿಮಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.