ಧರಂಸಿಂಗ್‌ರ ಹಾಸ್ಯಪ್ರಜ್ಞೆ ನೆನೆದ ಸಚಿವ ರಾಮಲಿಂಗಾರೆಡ್ಡಿ

Team Udayavani, Aug 7, 2017, 1:22 PM IST

ramalingareddy.jpg

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಜಾತಶತ್ರು ಎಂದೇ ಖ್ಯಾತಿ ಪಡೆದಿದ್ದ ಮಾಜಿ ಮುಖ್ಯಮಂತ್ರಿ ಧರಂಸಿಂಗ್‌ ಅವರ ಅಕಾಲಿಕ ನಿಧನ ಕಾಂಗ್ರೆಸ್‌ಗೆ ತುಂಬಲಾರದ ನಷ್ಟವಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಭಾರತಯಾತ್ರಾ ಕೇಂದ್ರ ಹಾಗೂ ಬಿಬಿಎಂಪಿ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ಚಿಂತನೆ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ಎನ್‌.ಧರಂಸಿಂಗ್‌ ಅವರಿಗೆ ಗೌರವ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.

ಕಾಂಗ್ರೆಸ್‌ ಹಿರಿಯ ನಾಯಕರಾಗಿದ್ದ ಅವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದರು. ಅತ್ಯಂತ ಸರಳ ಜೀವಿಯಾಗಿದ್ದರು. ರಾಜಕಾರಣದಲ್ಲಿ ಅಜಾತ ಶತ್ರುವೆಂದು ಹೆಸರು ಗಳಿಸಿದ್ದರು. ತಮ್ಮ ಖಾಸಗಿ ಹಾಗೂ ರಾಜಕೀಯ ಜೀವನದಲ್ಲಿ ಯಾರೊಂದಿಗೂ ವೈರತ್ವ ಕಟ್ಟಿಕೊಂಡವರಲ್ಲ ಎಂದರು.

ಧರಂಸಿಂಗ್‌ ಅವರು ಭಾಗವಹಿಸುವ ಅನೇಕ ಕಾರ್ಯಕ್ರಮಗಳು ನಗೆಕೂಟವಾಗಿ ಪರಿವರ್ತನೆಯಾಗುತ್ತಿತ್ತು. ಹಾಸ್ಯ ಪ್ರಜ್ಞೆಯನ್ನು ಜೀವದಲ್ಲಿ ಅಳವಡಿಸಿಕೊಂಡಿದ್ದರು. ಅಂತಹ ಸಹೃದಯ ರಾಜಕಾರಣಿ ನಮ್ಮನ್ನು ಹಗಲಿರುವುದು ರಾಜ್ಯ ರಾಜಕಾರಣಕ್ಕೆ ಹಾಗೂ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ನುಡಿ ನಮನ ಸಲ್ಲಿಸಿದರು.

ಪಶುಸಂಗೋಪನಾ ಸಚಿವ ಎ.ಮಂಜು ಮಾತನಾಡಿ, ಮಾಜಿ ಮುಖ್ಯಮಂತ್ರಿ ಧರಂಸಿಂಗ್‌ ಅವರು ಹಲವು ಕಿರಿಯ ರಾಜಕಾರಣಿಗಳನ್ನು ಬೆಳೆಸುವಲ್ಲಿ ಉತ್ಸುಕರಾಗಿದ್ದರು ಹಾಗೂ ಅನೇಕರನ್ನು ಬೆಳೆಸಿದ್ದಾರೆ. ಸಾಮಾನ್ಯ ವ್ಯಕ್ತಿಯನ್ನು  ಯಾವುದೇ ಅಹಂ ಭಾವವಿಲ್ಲದೇ ಮಾತನಾಡಿಸುತ್ತಿದ್ದರು. ಅವರ ವ್ಯಕ್ತಿತ್ವ ಜನಪ್ರತಿನಿಧಿಗಳಿಗೆ ಆದರ್ಶ ಎಂದರು.

ರಂಗಕರ್ಮಿ ಕೆ.ವಿ.ನಾಗರಾಜ್‌, ಕನ್ನಡಪರ ಚಿಂತಕರಾದ ರಾ.ನಂ.ಚಂದ್ರಶೇಖರ್‌, ಸಿದ್ದಯ್ಯ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.