ಪಾಲಿಕೆಯಿಂದ ಉಚಿತ ಮಧುಮೇಹ ಶಿಬಿರ
Team Udayavani, Nov 15, 2021, 10:28 AM IST
ಬೆಂಗಳೂರು: ವಿಶ್ವಮಧುಮೇಹ ದಿನದ ಅಂಗವಾಗಿ ಭಾನುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಮಧುಮೇಹ ಕುರಿತ ಆರೋಗ್ಯ ಶಿಬಿರ ಮತ್ತು ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
ಪಾಲಿಕೆ ವ್ಯಾಪ್ತಿಯ ವಿವಿಧ ಆರೋಗ್ಯ ಕೇಂದ್ರಗಳು ಹಾಗೂ ಲಾಲ್ ಬಾಗ್ ಮತ್ತು ಕಬ್ಬನ್ ಪಾರ್ಕ್‌ನಲ್ಲಿ ನಡೆದ ಆರೋಗ್ಯ ಶಿಬಿರದಲ್ಲಿ ಅಧಿಕ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರು. ಕಬ್ಬನ್ ಪಾರ್ಕ್‌ನಲ್ಲಿ ಮುಂಜಾನೆ ವಾಯು ವಿಹಾರ ಮಾಡಲು ಬಂದವರಿಗೆ ಆರೋಗ್ಯ ಶಿಬಿರವನ್ನು ಹಾಗೂ ಜಾಗೃತಿ ಜಾಥಾ ಏರ್ಪಡಿಸಲಾಗಿತ್ತು.
ಇದನ್ನೂ ಓದಿ:- ಎಂ.ವೆಂಕಯ್ಯನಾಯ್ಡುಗೆ ರಾಜ್ಯಪಾಲರಿಂದ ಸ್ವಾಗತ
ಈ ವೇಳೆ ಒಟ್ಟು 768 ಜನರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಅದರಲ್ಲಿ 161 ಮಧುಮೇಹ ಪ್ರಕರಣ ಮತ್ತು 134 ಅಧಿಕ ರಕ್ತದೊತ್ತಡ ಪ್ರಕರಣಗಳು ಪತ್ತೆಯಾಗಿದ್ದು, ಹೊಸದಾಗಿ ಪತ್ತೆಯಾದ ಎಲ್ಲಾ ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.