ನಗರದಲ್ಲಿ ಭೂಸಾರಿಗೆ ನಿರ್ದೇಶನಾಲಯ
Team Udayavani, Feb 9, 2019, 5:49 AM IST
ಬೆಂಗಳೂರು: ನಗರದಲ್ಲಿ ಉಪನಗರ ರೈಲು ನೀತಿ -2018ರಂತೆ ಸಬ್ ಅರ್ಬನ್ ರೈಲು ಯೋಜನೆಗೆ ಚಾಲನೆ ನೀಡಲಾಗಿದ್ದು, ಯೋಜನೆಗೆ 23,093 ಕೋಟಿ ರೂ.ಗಳಲ್ಲಿ ವ್ಯಯವಾಗಲಿದೆ ಎಂದು ಅಂದಾಜಿಸಲಾಗಿದೆ.
ಅದರಂತೆ ಯೋಜನೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಅಳವಡಿಸಿಕೊಂಡು ಯೋಜನೆ ಜಾರಿಗೆ ವಿಶೇಷ ಉದ್ದೇಶಿತ ವಾಹಕ (ಎಸ್‌ಪಿವಿ), ಬೆಂಗಳೂರು ಮೂಲಸೌಕರ್ಯ ಅಭಿವೃದ್ಧಿ ನಿಗಮವನ್ನು (ಬಿ-ಆರ್‌ಐಡಿಇ) ಸ್ಥಾಪಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ತಿಳಿಸಲಾಗಿದೆ. ಆದರೆ, ಯೋಜನೆಗೆ ಕಗ್ಗಂಟಾದ 19 ಷರತ್ತುಗಳನ್ನು ಕೈಬಿಡಬೇಕೆಂಬ ರೈಲ್ವೆ ಇಲಾಖೆ ಮನವಿ ಬಗ್ಗೆ ಪ್ರಸ್ತಾಪವಿಲ್ಲ.
* ನಗರದ ರಸ್ತೆಗಳಲ್ಲಿ ದಟ್ಟನೆ ತಗ್ಗಿಸಲು ಹೆಬ್ಟಾಳ, ಬೈಯಪ್ಪನಹಳ್ಳಿ, ಕೆ.ಆರ್.ಪುರ, ಕಾಡುಗೋಡಿ, ಚಲ್ಲಘಟ್ಟ ಮತ್ತು ಪೀಣ್ಯ ಪ್ರದೇಶಗಳಲ್ಲಿ ಬಹುಮಾದರಿ ಪ್ರಯಾಣ ಹಬ್ (ಮಲ್ಟಿ ಮಾಡಲ್ ಟ್ರಾನ್ಸಿಟ್ ಹಬ್) ಕಾರ್ಯಸಾಧ್ಯತೆ ಅಧ್ಯಯನ.
* ನಗರದ ಪ್ರಮುಖ ಸ್ಥಳಗಳಾದ ಯಶವಂತಪುರ, ಬನಶಂಕರಿ, ವಿಜಯನಗರ, ಪೀಣ್ಯ ಮತ್ತು ಇತರೆ ಪ್ರದೇಶಗಳಲ್ಲಿ ಮೆಟ್ರೊ ರೈಲು ಮತ್ತು ಟಿಟಿಎಂಸಿಗಳ ಅಂತರ್ ಕ್ರಮ ಸಂಯೋಜನೆ ವಿನ್ಯಾಸ ಹಾಗೂ ಮೂಲಸೌಕರ್ಯ ಅಭಿವೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.