ಸಾಯಿಗೋಲ್ಡ್ ಪ್ಯಾಲೇಸ್‌ನಲ್ಲಿ ರಿಯಾಯ್ತಿ ಮಾರಾಟ
Team Udayavani, Jun 28, 2017, 11:40 AM IST
ಬೆಂಗಳೂರು: ಚಿನ್ನಾಭರಣ ಮಾರಾಟಕ್ಕೆ ಹೆಸರಾಗಿರುವ ಬಸವನಗುಡಿ ಡಿವಿಜಿ ರಸ್ತೆಯ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ಆಷಾಢ ಮಾಸದ ವಿಶೇಷ ಕೊಡುಗೆ ಮಾರಾಟವನ್ನು ಹಮ್ಮಿಕೊಳ್ಳಲಾಗಿದೆ. ಈ ಕುರಿತು ಮಾತನಾಡಿರುವ ಸಂಸ್ಥೆಯ ಮಾಲಿಕ ಟಿ.ಎ. ಶರವಣ, ನಮ್ಮ ಶ್ರೀ ಸಾಯಿ ಗೋಲ್ಡ್ ಪ್ಯಾಲೇಸ್‌ನಲ್ಲಿ ವಿಶೇಷ ಶ್ರೇಣಿಯ ಆಭರಣಗಳು ಪ್ರದರ್ಶನ, ಮಾರಾಟವನ್ನು ಆಯೋಜಿಸುವ ಮೂಲಕ ಆಷಾಢ ಮಾಸ ಆಚರಿಸುತ್ತಿದ್ದೇವೆ.
ನಮ್ಮಲ್ಲಿ ಅತ್ಯುತ್ತಮ ಗುಣಮಟ್ಟದ ವಜ್ರ, ಮಾಣಿಕ್ಯ, ಬೆಲೆ ಬಾಳುವ ಹರಳುಗಳ ಆಭರಣಗಳು, ಪಾರಂಪರಿಕ ಹಾಗೂ ಸಾಂಪ್ರದಾಯಿಕ ಆಭರಣಗಳು, ಚಿನ್ನದ ವಿಗ್ರಹಗಳು, ಲೈಟ್‌ವೆಯಿಟ್ ಆಭರಣಗಳು, ಎರಡೂ ಬದಿ ಬಳಸಬಹುದಾದ ನೆಕ್‌ಲೆಸ್‌ಗಳು ಹಾಗೂ ಕೈಗಡಿಯಾರಗಳು ದೊರೆಯಲಿವೆ. ಇದರ ಜೊತೆಯಲ್ಲಿ ಪ್ಲಾಟಿನಂ, ಬೆಳ್ಳಿ ಮತ್ತು ವಜ್ರದೊಡವೆಗಳ ಪ್ರತ್ಯೇಕ ಸಂಗ್ರಹವೂ ಇದೆ ಎಂದರು.
ವಿಶೇಷ ಆಕರ್ಷಣೆ: ನಮ್ಮಲ್ಲಿ ಮೇಕಿಂಗ್ ಚಾರ್ಜಸ್ ಮೇಲೆ ಶೇ.30 ರವರೆಗೆ ರಿಯಾಯಿತಿ ಹಾಗೂ ವೇಸ್ಟೇಜ್ ಮತ್ತು ಸ್ಟೋನ್ ಚಾರ್ಜಸ್ ಇರುವುದಿಲ್ಲ. ನಿಮ್ಮ ಹಳೆ ಚಿನ್ನಕ್ಕೆ ಪ್ರತಿ ಗ್ರಾಂ ಮೇಲೆ 50 ರೂ. ಹೆಚ್ಚಿಗೆ ಪಡೆದು ಬದಲಾಯಿಸಿಕೊಳ್ಳಬಹುದು. ಶ್ರೀ ಸಾಯಿ ಸಂಭ್ರಮ ಚಿನ್ನದ ಉಳಿತಾಯ ಯೋಜನೆಗೆ ಸದಸ್ಯರಾಗಿ ಬೆಳ್ಳಿ ನಾಣ್ಯವನ್ನು ಉಚಿತವಾಗಿ ಪಡೆಯುವ ಅವಕಾಶವನ್ನೂ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.