ಜಾಹೀರಾತು ದಂಡ ವಸೂಲಿ ಮಾರ್ಗಸೂಚಿ ಪ್ರಶ್ನಿಸಿದ ಅರ್ಜಿ ವಜಾ


Team Udayavani, Jan 14, 2017, 11:52 AM IST

high-court.jpg

ಬೆಂಗಳೂರು: ನಿಯಮ ಉಲ್ಲಂಘಿಸಿ ಜಾಹೀರಾತು ಹಾಗೂ ಹೋರ್ಡಿಂಗ್‌ಗಳ ಅಳಡಿಸುವುದನ್ನು ನಿಯಂತ್ರಿಸಲು ಮತ್ತು ನಿಯಮ ಬಾಹಿರವಾಗಿ ಜಾಹೀರಾತು ಅಳವಡಿಸುವವರಿಂದ ದಂಡ ವಸೂಲಾತಿಗೆ ನಿರ್ದಿಷ್ಟ ಮಾರ್ಗಸೂಚಿ ರಚಿಸುವಂತೆ ಬಿಬಿಎಂಪಿಗೆ ಏಕಸದಸ್ಯ ಪೀಠ ಮಾಡಿದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್‌ ವಿಭಾಗೀಯ ಪೀಠ ಶುಕ್ರವಾರ ವಜಾಗೊಳಿಸಿದೆ.  

ಶ್ಯಾಮ್‌ ಶೈನ್‌ ಔಟ್‌ಡೋರ್‌ ಕಂಪನಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ. ಮುಖರ್ಜಿ ಮತ್ತು ನ್ಯಾ.ಆರ್‌.ಬಿ. ಬೂದಿಹಾಳ್‌ ಅವರಿದ್ದ ವಿಭಾಗೀಯ ಪೀಠ ಮೇಲ್ಮನವಿ ವಜಾಗೊಳಿಸಿತು. ನಿಯಮ ಉಲ್ಲಂಘಿಸಿ ಜಾಹೀರಾತು ಹಾಗೂ ಹೋರ್ಡಿಂಗ್‌ಗಳ ಅಳಡಿಕೆ ಮಾಡಿದವರಿಂದ ಜಾಹೀರಾತು ತೆರಿಗೆ ಮತ್ತು ದಂಡ ಸಂಗ್ರಹಿಸುವ ಸಂಬಂಧ ನಿರ್ದಿಷ್ಟ ಮಾರ್ಗಸೂಚಿ ರಚಿಸುವಂತೆ ಹೈಕೋರ್ಟ್‌ ಡಿ.5ರಂದು ಬಿಬಿಎಂಪಿ ಆಯುಕ್ತರಿಗೆ ಆದೇಶಿಸಿತ್ತು.

ಅದರಂತೆ ವೇಳೆ ದಂಡ ವಿಧಿಸಿ ಮಾರ್ಗಸೂಚಿ ರಚಿಸಿ, ನಗರದಲ್ಲಿ ಅಕ್ರಮವಾಗಿ ಜಾಹೀರಾತು ಹಾಗೂ ಹೋರ್ಡಿಂಗ್‌ ಅಳವಡಿಕೆ ಸಂಬಂಧಿಸಿದಂತೆ 5,507 ಡಿಮಾಂಡ್‌ ನೋಟಿಸ್‌ ನೀಡಿ, 33.19 ಕೋಟಿ ರೂ.ಗಿಂತ ಹೆಚ್ಚು ತೆರಿಗೆ ಸಂಗ್ರಹಿಸಲು ಆಯುಕ್ತರು ಉದ್ದೇಶಿಸಿದ್ದರು. ಅಲ್ಲದೆ , ನಗರದಲ್ಲಿ ಅನಧಿಕೃತವಾಗಿ ಅಳವಡಿಸಿರುವ 2,439 ಹೋರ್ಡಿಂಗ್‌ಗಳ ಪೈಕಿ 1,841 ಹೋರ್ಡಿಂಗ್‌ಗಳನ್ನು ತೆರವುಗೊಳಿಸಿ, ಒಟ್ಟು 24.98 ಕೋಟಿ ರೂ. ತೆರಿಗೆ ಸಂಗ್ರಹಿಸಲಾಗಿತ್ತು.

ಇದರಿಂದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಶ್ಯಾಮ್‌ ಶೈನ್‌ ಔಟ್‌ಡೋರ್‌ ಕಂಪನಿ, ಕರ್ನಾಟಕ ನಗರ ಪೌರ ನಿಗಮ ಕಾಯ್ದೆ-1976ರ ಅನ್ವಯ ಜಾಹೀರಾತು ತೆರಿಗೆಗೆ ದಂಡ ಅಥವಾ ಬಡ್ಡಿ ವಿಧಿಸಲು ಅವಕಾಶವಿಲ್ಲ ಎಂದು ದೂರಿತ್ತು. ಆದರೆ, ಈ ಕುರಿತು ಏಕಸದಸ್ಯ ಪೀಠಕ್ಕೆ ಮೊರೆ ಹೋಗುವಂತೆ ಸೂಚಿಸಿದ ವಿಭಾಗೀಯ ಪೀಠ ಮೇಲ್ಮನವಿ ವಜಾಗೊಳಿಸಿತು.

ಟಾಪ್ ನ್ಯೂಸ್

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

WTC 25; India’s Test Championship finals road gets tough; Here’s the calculation

WTC 25; ಕಠಿಣವಾಯ್ತು ಭಾರತದ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾದಿ; ಹೀಗಿದೆ ಲೆಕ್ಕಾಚಾರ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ

Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.