ಮಂಡೂರು ಗ್ರಾಪಂನಲ್ಲಿ ಅವ್ಯವಹಾರ: ಕ್ರಮಕ್ಕೆ ಆಗ್ರಹ
Team Udayavani, Oct 25, 2017, 12:59 PM IST
ಮಹದೇವಪುರ: ಮಂಡೂರು ಗ್ರಾಪಂ ನಲ್ಲಿ ನಡೆದಿರುವ ಅವ್ಯವಹಾರಗಳು ತನಿಖೆ ಮೂಲಕ ಸಾಬೀತಾಗಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಗ್ರಾಪಂ ಸದಸ್ಯ ಜ್ಯೋತಿಪುರ ವೇಣು ಮಾತನಾಡಿ, ಗ್ರಾಪಂನಲ್ಲಿ ಅಕ್ರಮ ಖಾತೆಗಳು, ತೆರಿಗೆ ವಸೂಲಿ ಸೇರಿದಂತೆ ಕೋಟಿಗಟ್ಟಲೆ ಹಣಕ್ಕೆ ಲೆಕ್ಕ ಸಿಗದಂತೆ ಹಗರಣ ನಡೆದಿರುವ ಬಗ್ಗೆ ಗ್ರಾಮೀಣಾಭಿವೃಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ದೂರು ನೀಡಲಾಗಿತ್ತು ಎಂದರು.
ಈ ದೂರಿನ ಅನ್ವಯ ತನಿಖೆ ಮಾಡಿದ್ದು ಗ್ರಾಪಂನಲ್ಲಿ ಕರ್ತವ್ಯಲೋಪ, ಹಣ ದುರುಪಯೋಗ ಮತ್ತು ಆರ್ಥಿಕ ನಷ್ಟ ಉಂಟಾಗಿರುವುದು ಸಾಬೀತಾಗಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಪಂ ಸಿಇಒಗೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಆದೇಶಿಸಿದೆ. ಆದರೂ ಸೂಕ್ತ ಕ್ರಮ ಕೈಗೊಳ್ಳದೆ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.