ದೀಪಾವಳಿ ದಿನ ಸಿಎಂ ಕಡತ ವಿಲೇವಾರಿ
Team Udayavani, Oct 20, 2017, 3:19 PM IST
ಬೆಂಗಳೂರು: ದೀಪಾವಳಿ ದಿನದಂದು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಡೀ ದಿನ ಕಡತ ವಿಲೇವಾರಿಯಲ್ಲಿ ಮಗ್ನರಾಗಿದ್ದರು.
ನಿರಂತರ ಪ್ರವಾಸ, ಪಕ್ಷದ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಬಹುದಿನಗಳಿಂದ ಕಡತ ವಿಲೇವಾರಿ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪಟ್ಟಾಗಿ ಕುಳಿತು ವಿಲೇವಾರಿ ಮಾಡಿದರು.
ಮಧ್ಯೆ ವಿಧಾನಸೌಧಕ್ಕೆ ಆಗಮಿಸಿ ಕಚೇರಿಯಲ್ಲಿದ್ದ ಕೆಲವು ಕಡತಗಳನ್ನು ವಿಲೇವಾರಿ ಮಾಡಿದ ಮುಖ್ಯಮಂತ್ರಿಯವರು ಮತ್ತೆ ಗೃಹ ಕಚೇರಿ ಕೃಷ್ಣಾಗೆ ತೆರಳಿ ಕಡತ ವಿಲೇವಾರಿಯಲ್ಲಿ ತೊಡಗಿದ್ದರು.
ಇದರ ನಡುವೆಯೇ ಸಚಿವ ಸಂಪುಟ ಸಹೋದ್ಯೋಗಿಗಳು, ಶಾಸಕರು, ಪಕ್ಷದ ನಾಯಕರು ಕೃಷ್ಣಾಗೆ ಆಗಮಿಸಿ ಮುಖ್ಯಮಂತ್ರಿಯವರಿಗೆ ದೀಪಾವಳಿ ಶುಭಾಶಯ ಕೋರಿದರು.ಕಡತ ವಿಲೇವಾರಿ ಜತೆ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಯಸಿದ್ದರಾದರೂ ಹಬ್ಬದ ಪ್ರಯುಕ್ತ ಅಧಿಕಾರಿಗಳು ರಜೆಯಲ್ಲಿ ಇರುವುದರಿಂದ ಕಡತ ವಿಲೇವಾರಿಗೆ ಸೀಮಿತಗೊಳಿಸಿದರು. ಸಂಪನ್ಮೂಲ ಕ್ರೋಡೀಕರಣ ಹಾಗೂ ಬಜೆಟ್ ಅನುಷ್ಠಾನ ಕುರಿತು ಮುಂದಿನ ವಾರ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
Suspension: ಸಿ.ಟಿ. ರವಿ ಪ್ರಕರಣ; ಖಾನಾಪುರ ಸಿಪಿಐ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.