ಅರ್ನಾಬ್ ವಿರುದ್ಧ ಜಾರ್ಜ್ ಮಾನನಷ್ಟ ಮೊಕದ್ದಮೆ
Team Udayavani, Jul 27, 2017, 7:40 AM IST
ಬೆಂಗಳೂರು: ಸಾರ್ವಜನಿಕ ಜೀವನದಲ್ಲಿರುವ ತಮ್ಮ ವಿರುದ್ಧ ನಿರಾಧಾರ ಆರೋಪಗಳನ್ನು ಬಿತ್ತರಿಸಿ ಮಾನಹಾನಿಯುಂಟು ಮಾಡಿದ್ದಾರೆ ಎಂದು ಆರೋಪಿಸಿ ಆಂಗ್ಲ ಖಾಸಗಿ ವಾಹಿನಿಯ ಮುಖ್ಯ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಐಎಎಸ್ ಅಧಿಕಾರಿ ಡಿ.ಕೆ ರವಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಐಡಿ ಹಾಗೂ ಸಿಬಿಐ ನೀಡಿರುವ ವರದಿಯಲ್ಲಿ ತಮ್ಮ ಪಾತ್ರವಿಲ್ಲ ಎಂಬುದು ಸಾಬೀತಾಗಿದೆ. ಆದರೆ ಈ ಪ್ರಕರಣದಲ್ಲಿ ತಮ್ಮ ವ್ಯಕ್ತಿತ್ವ ತೇಜೋವಧೆಯಾಗುವ ರೀತಿಯಲ್ಲಿ ಸುದ್ದಿ ಪ್ರಸಾರ ಮಾಡಿದ್ದಾರೆ ಎಂದು ಆರೋಪಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ನಲ್ಲಿ ಅರ್ನಾಬ್ ಗೋಸ್ವಾಮಿ ವಿರುದ್ಧ ಸಚಿವ ಜಾರ್ಜ್ ದೂರು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.