ಮಾಜಿ ಸಿಎಂ ಎಸ್ ಎಂ ಕೃಷ್ಣರನ್ನು ಭೇಟಿಯಾದ ಡಿಕೆಶಿ : 2 ಗಂಟೆ ಕಾಲ ಚರ್ಚೆ
Team Udayavani, Jan 15, 2020, 1:40 PM IST
ಬೆಂಗಳೂರು : ಇವತ್ತು ಸಂಕ್ರಾಂತಿ ಹಿನ್ನಲೆ ಎಸ್ಎಂಕೆ ಭೇಟಿ ಮಾಡಿದ್ದೇನೆ. ಇದು ವೈಯಕ್ತಿಕ ಭೇಟಿಯೇ ಹೊರತು ರಾಜಕೀಯ ಅಲ್ಲ. ನನ್ನ ಅವರ ಸಂಬಂಧದ ಬಗ್ಗೆ ನಿಮಗೂ ಕೂಡ ಗೊತ್ತು. ರಾಜಕೀಯ ಮಾಡೋರು ಮಾಡಲಿ ಬಿಡಿ ಎಂದರು.
ಇದೇ ವೇಳೆ ಹರಿಹರ ಜಾತ್ರೆಯಲ್ಲಿ ಯಡಿಯೂರಪ್ಪ ನೀಡಿದ ಹೇಳಿಕೆಯ ಕುರಿತು ಮಾತಾನಾಡಿದ ಅವರು ನಾನೂ ಕೂಡ ಹರಿಹರಕ್ಕೆ ಹೋಗುತ್ತಿದ್ದೇನೆ. ಯಡಿಯೂರಪ್ಪ ಯಾರು ಯಾರಿಗೆ ಏನು ಮಾತು ಕೊಟ್ಟಿದ್ದಾರೋ ಗೊತ್ತಿಲ್ಲ ಅವರು ಮಾತಾಡುವಾಗ ಇಂಟರ್ನಲ್ ಏನೇನು ಇತ್ತೋ ಗೊತ್ತಿಲ್ಲ ಓಟು ಹಾಕಿಸಿಕೊಳ್ಳುವಾಗ ಏನು ಮಾತು ಕೊಟ್ಟಿದ್ದಾರೆ, ಮಧ್ಯರಾತ್ರಿ ಏನು ಮಾತು ಕೊಟ್ಟಿರ್ತಾರೆ, ಸಂಜೆ ಏನು ಮಾತು ಕೊಟ್ಟಿರ್ತಾರೆ ಗೊತ್ತಿಲ್ಲ ನಾನು ಅದರಲ್ಲಿ ಮಧ್ಯಸ್ಥಿಕೆ ಆಗೋದು ಒಳ್ಳೆಯದಲ್ಲ ಎಂದರು.
ಮುಂದುವರೆಸಿ ಮಾತಾನಾಡಿದ ಅವರು ದಿನೇಶ್ ಗುಂಡೂರಾವ್ ಏನೇ ಇದ್ರೂ ಹೈಕಮಾಂಡ್ ಜೊತೆ ಮಾತನಾಡಲಿ ಅವರೂ ಕೂಡ ಒಳ್ಖೆ ಕೆಲಸ ಮಾಡಿದ್ದಾರೆ, ಒಳ್ಳೆದಾಗಲಿ ಎಂದರು.
ಸದಾಶಿವನಗರದ ಎಸ್ ಎಂಕೆ ನಿವಾಸದಲ್ಲಿ ಮಾಜಿ ಸಿಎಂ ಎಸ್ ಎಂ ಕೃಷ್ಣ ರನ್ನು ಭೇಟಿಯಾಗಿದ್ದ ಡಿಕೆಶಿ ಸಂಕ್ರಾಂತಿ ಶುಭ ಕೋರುವ ನೆಪದಲ್ಲಿ ಎಸ್ಎಂಕೆ ಭೇಟಿ ಸುಮಾರು 2 ಗಂಟೆಗಳ ಕಾಲ ಎಸ್ ಎಂಕೆ ಜೊತೆ ಚರ್ಚಿಸಿದ ಡಿಕೆಶಿ ಕೆಪಿಸಿಸಿ ಆಯ್ಕೆ ಕುರಿತು ಕಾಂಗ್ರೆಸ್ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಡಿಕೆಶಿ ಎಸ್ ಎಂಕೆ ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.