2024- 25ನೇ ಸಾಲಿಗೆ ವಾರಾಹಿ ಕಾಮಗಾರಿ ಪೂರ್ಣ: ಡಿ.ಕೆ. ಶಿವಕುಮಾರ್‌

Team Udayavani, Jul 7, 2023, 8:00 AM IST

2024- 25ನೇ ಸಾಲಿಗೆ ವಾರಾಹಿ ಕಾಮಗಾರಿ ಪೂರ್ಣ: ಡಿ.ಕೆ. ಶಿವಕುಮಾರ್‌

ಬೆಂಗಳೂರು: ವರಾಹಿ ನೀರಾವರಿ ಯೋಜನೆಯಡಿ ಬರುವ ಕಾಮಗಾರಿಗಳನ್ನು 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಬಿಜೆಪಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಪ್ರಶ್ನೆಗೆ ಉತ್ತರಿಸಿದ ಅವರು, 2023-24ನೇ ಸಾಲಿನ ವಾರಾಹಿ ಯೋಜನೆಗೆ ಅನುದಾನ ಹಂಚಿಕೆ ಮಾಡಬೇಕಾಗಿರುತ್ತದೆ. ಈ ಯೋಜನೆಯಡಿ ಬರುವ ಕಾಲುವೆಗಳ ನಿರ್ಮಾಣಕ್ಕೆ ಅರಣ್ಯ ಹಾಗೂ ಅರಣ್ಯೇತರ ಭೂಪ್ರದೇಶಗಳ ಹಸ್ತಾಂತರಕ್ಕಾಗಿ ಆದ್ಯತೆ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಕಾಮಗಾರಿಗಳನ್ನು 2024-25ನೇ ಸಾಲಿನಲ್ಲಿ ಪೂರ್ಣಗೊಳಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ವಾರಾಹಿ ನೀರಾವರಿ ಯೋಜನೆಗೆ 1997ರಲ್ಲಿ 9.43 ಕೋಟಿ ರೂ.ಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. 2003-04ರಲ್ಲಿ ಪರಿಷ್ಕೃತ ಅಂದಾಜು 569 ಕೋಟಿ ರೂ. ಆಯಿತು. 2014-15ರಲ್ಲಿ 1,789 ಕೋಟಿ ರೂ.ಗಳಿಗೆ ಪರಿಷ್ಕೃತ ಡಿಪಿಆರ್‌ ಸಿದ್ದಪಡಿಸಲಾಯಿತು. ಅದರಂತೆ 2023ರ ಮೇ ಅಂತ್ಯಕ್ಕೆ 1,302 ಕೋಟಿ ರೂ. ವೆಚ್ಚ ಮಾಡಲಾಗಿದೆ. ಒಟ್ಟು 15,702 ಹೆಕ್ಟೇರ್‌ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವ ಗುರಿ ಇದ್ದು, 6,110 ಹೆಕ್ಟೇರ್‌ ಪ್ರದೇಶಕ್ಕೆ ಅಚ್ಚುಕಟ್ಟು ಸೃಷ್ಟಿಸಲಾಗಿದೆ.

ಈ ಯೋಜನೆಯಡಿ ವರುಣತೀರ್ಥ ಕೆರೆಯನ್ನು ತುಂಬಿಸುವ ಯೋಜನಾ ವರದಿಯನ್ನು 305 ಕೋಟಿ ರೂ.ಗಳಿಗೆ ತಯಾರಿಸಿದ್ದು, ಅದು ಪರಿಶೀಲನೆಯಲ್ಲಿದೆ ಎಂದು ಡಿ.ಕೆ. ಶಿವಕುಮಾರ್‌ ತಿಳಿಸಿದರು.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Illegal immigrants; ಬಂಧಿತ ಪಾಕ್‌ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?

1-vtu

Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್‌ ಪದವಿ ಕೊಡಲಿದೆ ವಿಟಿಯು!

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.